ಆರೋಗ್ಯಪೂರ್ಣ ಸಮಾಜ ನಿರ್ಮಾಣಕೆ ಯತ್ನ : ಶಾಮನೂರು
Team Udayavani, Feb 12, 2022, 4:00 PM IST
ದಾವಣಗೆರೆ: ಆರೋಗ್ಯಪೂರ್ಣ ಸಮಾಜನಿರ್ಮಾಣ ಮಾಡಬೇಕೆಂಬ ಉದ್ದೇಶದಿಂದಎಸ್.ಎಸ್. ಕೇರ್ ಟ್ರಸ್ಟ್ ಸ್ಥಾಪಿಸಿ ಮಕ್ಕಳುಮತ್ತು ಮಹಿಳೆಯರಿಗೆ ಆರೋಗ್ಯ ತಪಾಸಣೆಮತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದುಬಾಪೂಜಿ ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ,ಶಾಸಕ ಡಾ| ಶಾಮನೂರು ಶಿವಶಂಕರಪ್ಪಹೇಳಿದರು.
ತಾಲೂಕಿನ ಕಕ್ಕರಗೊಳ್ಳ ಗ್ರಾಮದಲ್ಲಿ ಎಸ್.ಎಸ್. ಕೇರ್ ಟ್ರಸ್ಟ್ ವತಿಯಿಂದ ಮಕ್ಕಳಿಗಾಗಿಹಮ್ಮಿಕೊಂಡಿದ್ದ ರಕ್ತಹೀನತೆ ಹಾಗೂಅಪೌಷ್ಟಿಕತೆ ತಪಾಸಣೆ ಶಿಬಿರ ಉದ್ಘಾಟಿಸಿಅವರು ಮಾತನಾಡಿದರು. ಎಸ್.ಎಸ್.ಕೇರ್ ಟ್ರಸ್ಟ್‌ಗೆ 10 ಕೋಟಿ ರೂ. ಠೇವಣಿಇಟ್ಟು ಅದರ ಬಡ್ಡಿಯಲ್ಲಿ ಉಚಿತ ಚಿಕಿತ್ಸೆಗೆಮುಂದಾಗಿದ್ದೇವೆ.
ಮೊದಲ ಹಂತವಾಗಿಮಕ್ಕಳು ಮತ್ತು ಮಹಿಳೆಯರಿಗೆ ತಪಾಸಣೆಮತ್ತು ಚಿಕಿತ್ಸೆ ನೀಡಲಾಗುವುದು. ಜೊತೆಗೆ ಕಿಡ್ನಿವೈಫಲ್ಯ ಹೊಂದಿರುವವರಿಗೆ ಉಚಿತ ಡಯಾಲಿಸಿಸ್ ಹಾಗೂ ಕಣ್ಣು ಮತ್ತು ಹಲ್ಲಿನ ಚಿಕಿತ್ಸೆಉಚಿತವಾಗಿ ನೀಡಲಾಗುತ್ತಿದೆ ಎಂದರು.ಬಾಪೂಜಿ ವಿದ್ಯಾಸಂಸ್ಥೆಯ ಸದಸ್ಯೆ ಪ್ರಭಾಎಸ್.ಎಸ್. ಮಲ್ಲಿಕಾರ್ಜುನ್ ಮಾತನಾಡಿ,ಮಕ್ಕಳು ಮತ್ತು ಮಹಿಳೆಯರಲ್ಲಿ ಅತಿ ಹೆಚ್ಚುಆರೋಗ್ಯ ಸಮಸ್ಯೆಗಳು ಕಂಡು ಬರುತ್ತಿದೆ.ಮಕ್ಕಳು ಮತ್ತು ಮಹಿಳೆಯರಿಗೆ ಉಚಿತತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುವುದು.ಮಕ್ಕಳು ಮತ್ತು ಮಹಿಳೆಯರ ವಿವಿಧ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಾಗುವುದೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.