ಬಜೆಟ್ನಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಒತ್ತುಕೊಡಿ
Team Udayavani, Feb 13, 2022, 1:03 PM IST
ದಾವಣಗೆರೆ: ರಾಜ್ಯ ಬಜೆಟ್ನಲ್ಲಿ ಜಿಲ್ಲೆಗೆವಿಮಾನನಿಲ್ದಾಣ, ಸರ್ಕಾರಿ ವೈದ್ಯಕೀಯಕಾಲೇಜು, ಕೃಷಿ ಕಾಲೇಜು ಹಾಗೂ ಪ್ರತ್ಯೇಕ ಹಾಲುಒಕ್ಕೂಟ ಸ್ಥಾಪನೆಗೆ ವಿಶೇಷ ಆದ್ಯತೆ ನೀಡುವಂತೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿಮನವಿ ಮಾಡಿರುವುದಾಗಿ ಸಂಸದ ಡಾ. ಜಿ.ಎಂ.ಸಿದ್ದೇಶ್ವರ ತಿಳಿಸಿದರು.
ನಗರದ ಜಿಎಂಐಟಿ ಅತಿಥಿಗೃಹದಲ್ಲಿ ಶನಿವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ದಾವಣಗೆರೆ ರಾಜ್ಯದ ಮಧ್ಯ ಕೇಂದ್ರವಾಗಿದೆ.ಹಾವೇರಿ, ದಾವಣಗೆರೆ ಮತ್ತು ಚಿತ್ರದುರ್ಗಜಿಲ್ಲೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಸುತ್ತಮುತ್ತಲಿನಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ.
ಆದ್ದರಿಂದಬಜೆಟ್ನಲ್ಲಿ ಜಿಲ್ಲೆಗೆ ವಿಮಾನನಿಲ್ದಾಣ ಘೋಷಿಸಿಅದಕ್ಕೆ ಸೂಕ್ತ ಅನುದಾನ ಮೀಸಲಿಡಬೇಕೆಂದುಮನವಿ ಮಾಡಿದ್ದೇನೆ ಎಂದರು.ಶೈಕ್ಷಣಿಕವಾಗಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯಮಟ್ಟದಲ್ಲಿ ಖ್ಯಾತಿ ಪಡೆದಿರುವ ದಾವಣಗೆರೆ ಜಿಲ್ಲೆಗೆಸರ್ಕಾರಿ ವೈದ್ಯಕೀಯ ಕಾಲೇಜು, ಕೃಷಿ ಕಾಲೇಜುಆರಂಭಿಸಿದರೆ ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ,ಹಾವೇರಿ, ವಿಜಯನಗರ ಜಿಲ್ಲೆಗಳ ವಿದ್ಯಾರ್ಥಿಗಳಿಗೆಅನುಕೂಲವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.