ಜಿಲ್ಲಾದ್ಯಂತ ಪ್ರೌಢಶಾಲೆ ಪುನರಾರಂಭ
Team Udayavani, Feb 15, 2022, 2:02 PM IST
ದಾವಣಗೆರೆ: ಹಿಜಾಬ್- ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿಶಾಲೆಗಳ ಬಂದ್ ನಂತರ ಸೋಮವಾರ ಜಿಲ್ಲಾದ್ಯಂತಪ್ರೌಢಶಾಲೆಗಳು ಪುನರಾರಂಭಗೊಂಡವು.ಹಿಜಾ¸-ಕೇಸರಿ ಶಾಲು ವಿವಾದದಿಂದ ಜಿಲ್ಲೆಯ ಕೆಲಭಾಗದಲ್ಲಿ ಅಹಿತಕರ ಘಟನೆ ನಡೆದಿತ್ತು.
ಈ ಕಾರಣಕ್ಕೆಸುಗಮ ಹಾಗೂ ಸುವ್ಯವಸ್ಥಿತವಾಗಿ ಶಾಲೆಗಳ ಪುನಾರಂಭಿಸುವಉದ್ದೇಶದಿಂದ ಜಿಲ್ಲಾಡಳಿತ, ರಕ್ಷಣಾ ಮತ್ತು ಶಿಕ್ಷಣ ಇಲಾಖೆಅಗತ್ಯ ಪೊಲೀಸ್ ಭದ್ರತೆ ಒಳಗೊಂಡಂತೆ ಎಲ್ಲ ರೀತಿಯಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದು, ಎಂದಿನಂತೆ ಶಾಲೆಗಳುಪುನಾರಂಭವಾಗಿವೆ.ಕೆಲ ಶಾಲೆಗಳಲ್ಲಿ ಹಿಜಾಬ್ ಧರಿಸಿ ಬಂದಿದ್ದ ಕೆಲವಿದ್ಯಾರ್ಥಿನಿಯರ ಮನವೊಲಿಸಿ ಸಮವಸ್ತ್ರದಲ್ಲೇ ತರಗತಿಗೆಹಾಜರಾಗುವಲ್ಲಿ ಮತ್ತು ಪರೀಕ್ಷೆ ಬರೆಸುವಲ್ಲಿ ಶಿಕ್ಷಕರುಯಶಸ್ವಿಯಾದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ,ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಆರ್. ತಿಪ್ಪೇಶಪ್ಪಇತರರು ಮೋತಿ ವೀರಪ್ಪ, ಸೀತಮ್ಮ ಬಾಲಕಿಯರ ಸಂಯುಕ್ತಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಶಾಲೆಗಳಿಗೆ ಬರುವಾಗ, ಆವರಣದಲ್ಲಿ ಯಾವುದಾದರೂರೀತಿಯಲ್ಲಿ ತೊಂದರೆ ಆಯಿತೇ, ಯಾರಾದರೂ ಏನನ್ನಾದರೂಕೇಳಿದರೇ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಪ್ರಶ್ನಿಸಿದರು. ವಿದ್ಯಾರ್ಥಿಗಳು, ಯಾವುದೇ ರೀತಿಯ ತೊಂದರೆಆಗಲಿಲ್ಲ.
ಎಂದಿನಂತೆ ಶಾಲೆಗೆ ಬಂದಿದ್ದೇವೆ ಎಂದು ತಿಳಿಸಿದರು.ಯಾವುದೇ ವಿದ್ಯಾರ್ಥಿಗಳು ಯಾವುದಕ್ಕೂ ಅಂಜದೆ,ಅಳುಕದೆ, ಧೈರ್ಯ, ಆತ್ಮವಿಶ್ವಾಸದಿಂದ ಶಾಲೆಗಳಿಗೆಬರಬೇಕು.ಯಾವುದಕ್ಕೂ ಅಂಜುವ, ಅಳಕುವ ಅವಶ್ಯಕತೆಯೇಇಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯ ಹಿಂದೆ ನಾನು ಮತ್ತು ನನ್ನತಂಡ ಇದೆ. ಹಾಗಾಗಿ ಯಾರೂ ಸಹ ಅಂಜುವ, ಅಳುಕುವಅಗತ್ಯತೆಯೇ ಇಲ್ಲ ಎಂದು ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಲ್ಲಿಆತ್ಮಸ್ಥೈರ್ಯ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.