80ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ತರಗತಿ ಬಹಿಷ್ಕಾರ
Team Udayavani, Feb 18, 2022, 2:18 PM IST
ದಾವಣಗೆರೆ: ಹಿಜಾಬ್-ಕೇಸರಿಶಾಲು ವಿವಾದದಿಂದ ಬಂದ್ ಆಗಿದ್ದಕಾಲೇಜು ಪುನರಾಂಭದ ಎರಡನೇದಿನವಾದ ಗುರುವಾರ ಹಿಜಾಬ್ ವಿಚಾರಭುಗಿಲೆದ್ದಿದ್ದು, ಜಿಲ್ಲೆಯಾದ್ಯಂತ 80ಕ್ಕೂ ಹೆಚ್ಚುವಿದ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿಮನೆಗಳಿಗೆ ತೆರಳಿದರು.
ದಾವಣಗೆರೆಯ ಎ.ವಿ. ಕಮಲಮ್ಮ ಮಹಿಳಾಕಾಲೇಜಿನಲ್ಲಿ 50ಕ್ಕೂ ವಿದ್ಯಾರ್ಥಿನಿಯರುಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು.ಆದರೆ, ಅನುಮತಿ ನೀಡಲಿಲ್ಲ. ಹಿಜಾಬ್ತೆಗೆದಿರಿಸಿ, ತರಗತಿಗಳಿಗೆ ಹಾಜರಾಗಲುನಿರಾಕರಿಸಿ ದರು. ಅವರ ಮನವೊಲಿಸುವಪ್ರಯತ್ನ ನಡೆಸಲಾಯಿತಾದರೂ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿಗೆಹಾಜರಾಗಲು ನಿರಾಕರಿಸಿ ಹೊರ ನಡೆದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಕೆಲವಿದ್ಯಾರ್ಥಿನಿಯರು, ನಮಗೆ ಹಿಜಾಬ್ ಮತ್ತುಶಿಕ್ಷಣ ಎರಡೂ ಸಹ ಮುಖ್ಯ ಹಾಗಾಗಿಯೇಕಾಲೇಜುಗೆ ಬಂದಿದ್ದೇವೆ. ಹಿಜಾಬ್,ಧರ್ಮವೇ ಮುಖ್ಯವಾಗಿದ್ದರೆ ಮನೆಯಲ್ಲೇಇರುತ್ತಿದ್ದೆವು. ನಮಗೆ ಧರ್ಮ, ಸಂಪ್ರದಾಯಆಚರಣೆ ಮುಖ್ಯ. ಹಾಗಾಗಿ ಹಿಜಾಬ್ಧರಿಸಿಕೊಂಡು ತರಗತಿಗಳಿಗೆ ಹಾಜರಾಗಲುಅನುಮತಿ ನೀಡಬೇಕು. ನ್ಯಾಯಾಲಯದಆದೇಶ ಬರುವವರೆಗೂ ನಾವು ಹೋರಾಟಮುಂದುವರೆಸುತ್ತೇವೆ ಎಂದು ತಿಳಿಸಿದರು.
ಬೇರೆಯವರು ನಮ್ಮ ಹಕ್ಕು ಕಿತ್ತುಕೊಳ್ಳಲುಹೋರಾಟ ನಡೆಸುತ್ತಿದ್ದಾರೆ. ನಾವು ನಮ್ಮಹಕ್ಕುಗಾಗಿ ಹೋರಾಟ ನಡೆಸುತ್ತಿದ್ದೇವೆ.ಶಾಲಾ-ಕಾಲೇಜುಗಳಲ್ಲಿ ರಾಜಕೀಯಮಾಡುತ್ತಾ ವಿದ್ಯಾರ್ಥಿಗಳಲ್ಲಿ ಧರ್ಮ,ಜಾತಿಯ ವಿಷ ಬೀಜ ಬಿತ್ತುತ್ತಿ ದ್ದಾರೆ. ಆದಷ್ಟುಬೇಗ ಈ ಸಮಸ್ಯೆ ಬಗೆಹರಿಸಬೇಕು ಎಂದುಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.