ಕಾರ್ಮಿಕ ಇಲಾಖೆ ಅವ್ಯವಹಾರ ತಡೆಗೆ ಒತ್ತಾಯ
Team Udayavani, Feb 18, 2022, 2:25 PM IST
ದಾವಣಗೆರೆ: ಕಾರ್ಮಿಕ ಇಲಾಖೆ, ಕಟ್ಟಡ ಮತ್ತು ಕಾರ್ಮಿಕರಕಲ್ಯಾಣ ಮಂಡಳಿಯಲ್ಲಿ ನಡೆಯುತ್ತಿದೆ ಎನ್ನಲಾದ ಹಗಲುದರೋಡೆ ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲುಒಡೆಯುವ ಕ್ವಾರಿ ಕಾರ್ಮಿಕರ ಸಂಘದ ನೇತೃತ್ವದಲ್ಲಿಕಾರ್ಮಿಕರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರುಗುರುವಾರ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರಜನರ ಪೂರಕವಾಗಿ ಕೆಲಸ ಮಾಡುವ ಆಶಾಭಾವನೆ ಇತ್ತು.ಕಾರ್ಮಿಕ ಇಲಾಖೆಗೆ ಶಿವರಾಂ ಹೆಬ್ಟಾರ್ ಸಚಿವರಾದದಿನದಿಂದ ಇಲ್ಲಿಯವರೆಗೂ ಸರ್ಕಾರಕ್ಕೆ ಗೌರವ ತರುವ ಕೆಲಸಮಾಡದೆ ಕಾರ್ಮಿಕ ಇಲಾಖೆ, ಕಟ್ಟಡ ಮತ್ತು ಕಾರ್ಮಿಕರಕಲ್ಯಾಣ ಮಂಡಳಿಯ ಹಣವನ್ನು ಲೂಟಿ ಮಾಡುವಲ್ಲಿನಿರತರಾಗಿದ್ದಾರೆ.
ಖುದ್ದಾಗಿ ಮುಖ್ಯಮಂತ್ರಿಗಳೇ ಪರಿಶೀಲನೆನಡೆಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಸಚಿವರು ಕಾರ್ಮಿಕ ಇಲಾಖೆಯ ಅ ಧಿಕಾರ ವಹಿಸಿಕೊಂಡನಂತರ ಕಾರ್ಮಿಕರ ಆಶೋತ್ತರಗಳನ್ನು ಈಡೇರಿಸುವಬದಲು ಹಿಂಬಾಲಕರ ಒತ್ತಾಸೆಯಂತೆ ಕೆಲಸ ಮಾಡುತ್ತಿದ್ದಾರೆ. ಫುಡ್ ಕಿಟ್, ಟೂಲ್ ಕಿಟ್ ನೆಪದಲ್ಲಿ ಮಂಡಳಿಯಲ್ಲಿನಹಣ ಕೊಳ್ಳೆ ಹೊಡೆಯುತ್ತಿದ್ದಾರೆ.
ಫುಡ್,ಟೂಲ್ ಕಿಟ್‌ಕಳಪೆ ಗುಣಮಟ್ಟದ್ದಾಗಿವೆ. ಸಾಕಷ್ಟು ವ್ಯತ್ಯಾಸ ಆಗಿರುವುದುಮೇಲ್ನೋಟಕ್ಕೆ ಕಂಡು ಬರುತ್ತಿದೆ. ಮುಖ್ಯಮಂತ್ರಿಗಳುಸಚಿವರು, ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.