ಎಲ್ಲಾ ಮನೆಗಳಿಗೆ ಶುದ್ಧ ನೀರು ಪೂರೈಕೆ ಗುರಿ
Team Udayavani, Feb 23, 2022, 4:58 PM IST
ದಾವಣಗೆರೆ: ಜಲಜೀವನ್ ಮಿಷನ್ ಯೋಜನೆಯಡಿ2024ರೊಳಗೆ ಜಿಲ್ಲೆಯ ಎಲ್ಲ ಕಂದಾಯ ಮತ್ತುಜನವಸತಿ ಗ್ರಾಮಗಳ ಮನೆ ಮನೆಗೆ ಶುದ್ಧ ಕುಡಿಯುವನೀರು ಒದಗಿಸುವ ಗುರಿ ಹೊಂದಲಾಗಿದೆ ಎಂದುಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಅಧಿ ಕಾರಿ ಡಾ| ವಿಜಯಮಹಾಂತೇಶ ದಾನಮ್ಮನವರ್ ಹೇಳಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿಮಂಗಳವಾರ ಚಿಕ್ಕಮಗಳೂರಿನ ಸೊಸೈಟಿ ಫಾರ್‌ಪೀಪಲ್ಸ್ ಇಂಟಿಗ್ರೇಟೆಡ್ ಡೆವಲಪ್‌ಮೆಂಟ್‌ಸಂಸ್ಥೆ ಸಹಯೋಗದಲ್ಲಿ ಜಲಜೀವನ್ ಮಿಷನ್‌ಕುರಿತು ಗ್ರಾಮ ಪಂಚಾಯತಿ, ನೀರು ಮತ್ತುನೈರ್ಮಲ್ಯ ಸಮಿತಿ ಸದಸ್ಯರಿಗೆ 4 ದಿನಗಳ ಕಾಲಹಮ್ಮಿಕೊಂಡಿರುವ ತರಬೇತಿ ಕಾರ್ಯಾಗಾರ ಉದ್ಘಾಟಿಸಿಅವರು ಮಾತನಾಡಿದರು. ಜಲಜೀವನ್ ಮಿಷನ್‌ಯೋಜನೆಯಡಿಯಲ್ಲಿನ ಕಾಮಗಾರಿಗಳುತ್ವರಿತಗತಿಯಲ್ಲಿ ನಡೆಯುತ್ತಿವೆ.
2024ರ ವೇಳೆಗೆನಿಗದಿತ ಗುರಿಯಂತೆ ಶುದ್ಧ ಕುಡಿಯುವ ನೀರುಒದಗಿಸಲಾಗುವುದು ಎಂದರು.ಬದುಕಿಗೆ ನೀರು ಅತಿ ಮುಖ್ಯವಾದದು.ನೀರಿಲ್ಲದೆ ಬದುಕಲು ಅಸಾಧ್ಯ. ವೈಜ್ಞಾನಿಕವಾಗಿಜೀವ ಹುಟ್ಟಿದ್ದು ನೀರಿನಿಂದಲೇ. ಇತಿಹಾಸದಲ್ಲಿಹಲವಾರು ನಾಗರಿಕತೆಗಳು ನದಿಯ ದಂಡೆಯಮೇಲೆ ಹುಟ್ಟಿಕೊಂಡಿವೆ.
ಜೀವಸಂಕುಲಗಳ ಬದುಕಿಗೆಪೋಷಕಾಂಶಗಳಂತೆ ನೀರು ಅತಿ ಮುಖ್ಯ. ನೀರುಸಂತೋಷ, ಶಕ್ತಿ, ಆರೋಗ್ಯ ಮತ್ತು ಧರ್ಮಶ್ರದ್ಧೆಯಮೂಲ, ತಾಯಿಯಂತೆ ನೀರಿನ ಬಗ್ಗೆ ಕಾಳಜಿವಹಿಸುವುದು ಅವಶ್ಯಕವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.