27ರಂದು ಮಾದಿಗ ಜಾಗೃತಿ ಸಮಾವೇಶ: ನರಸಪ್ಪ
Team Udayavani, Feb 23, 2022, 5:01 PM IST
ದಾವಣಗೆರೆ: ನ್ಯಾಯಮೂರ್ತಿ ಎ.ಜೆ. ಸದಾಶಿವಆಯೋಗದ ವರದಿ ಜಾರಿಗೆ ಒತ್ತಾಯಿಸಿ ಫೆ.27 ರಂದು ದಾವಣಗೆರೆಯ ಗಾಂಧಿನಗರದಅಂಬೇಡ್ಕರ್ ಭವನದಲ್ಲಿ ಮಾದಿಗ ಸಮಾಜದಜಾಗೃತಿ ಸಮಾವೇಶ ಆಯೋಜಿಸಲಾಗಿದೆಎಂದು ಮಾದಿಗ ದಂಡೋರ ಸಮಿತಿ ರಾಜ್ಯಾಧ್ಯಕ್ಷಬಿ. ನರಸಪ್ಪ ದಂಡೋರ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ರಾಜ್ಯ ಸರ್ಕಾರಸದಾಶಿವ ಆಯೋಗದ ವರದಿಯನ್ನುಸದನದಲ್ಲಿ ಮಂಡಿಸಿ ಚರ್ಚಿಸಿ ಕೇಂದ್ರಕ್ಕೆಶಿಫಾರಸು ಮಾಡಬೇಕು ಎಂದು ಒತ್ತಡಹೇರುವ ಉದ್ದೇಶದಿಂದ ಮಂದಕೃಷ್ಣ ಮಾದಿಗಅವರ ಆದೇಶದಂತೆ ದಾವಣಗೆರೆ-ಚಿತ್ರದುರ್ಗಜಿಲ್ಲೆಗಳ ಮಾದಿಗ ದಂಡೋರ ಸಮಿತಿಗಳಿಂದಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯಲ್ಲಿ ಸಮಾವೇಶ ಕೈಗೊಳ್ಳಲಾಗಿದೆ ಜಾಗೃತಿಸಮಾವೇಶ ಹಮ್ಮಿಕೊಲÛಲಾಗಿದೆ ಎಂದರು.
ಭಾನುವಾರ ಬೆಳಗ್ಗೆ 11:30ಕ್ಕೆ ಸಮಿತಿಯರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗಸಮಾವೇಶ ಉದ್ಘಾಟಿಸುವರು. ಮಾದಾರಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿಮಾದಾರ ಚನ್ನಯ್ಯ ಸ್ವಾಮೀಜಿ,ಹಿರಿಯೂರಿನ ಆದಿಜಾಂಬವ ಪೀಠದ ಶ್ರೀಷಡಕ್ಷರಿಮುನಿ ಸ್ವಾಮೀಜಿ ಇತರ ಗಣ್ಯರುಭಾಗವಹಿಸುವರು. ದಾವಣಗೆರೆ, ಚಿತ್ರದುರ್ಗಜಿಲ್ಲೆಗಳ ಗ್ರಾಮ ಪಂಚಾಯತಿ ಅಧ್ಯಕ್ಷರನ್ನುಸನ್ಮಾನಿಸಲಾಗುವುದು. 5 ಸಾವಿರಕ್ಕೂ ಹೆಚ್ಚುಜನರು ಸಮಾವೇಶದಲ್ಲಿ ಭಾಗವಹಿಸುವರುಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.