ವಿದ್ಯಾರ್ಥಿಗಳ ಅನುಕೂಲಕ್ಕೆ ಜಂಟಿ ಒಪ್ಪಂದ
Team Udayavani, Feb 23, 2022, 5:03 PM IST
ದಾವಣಗೆರೆ: ದಾವಣಗೆರೆಯ ಜಿ.ಎಂ.ತಾಂತ್ರಿಕ ಮಹಾವಿದ್ಯಾಲಯದಎಐಎಂಎಲ್ ವಿಭಾಗದಲ್ಲಿ ಸೂಕ್ಷ್ಮಸ್‌ಸೆಂಟರ್ ಆಫ್ ಎಕ್ಸಲೆನ್ಸ್ ಉದ್ಘಾಟನೆಮತ್ತು ಎಐಎಂಎಲ್ ವಿಭಾಗ ಮತ್ತುಸೂಕ್ಷ್ಮಸ್ ಕಂಪನಿ ಜೊತೆಗೆ ಜಂಟಿಯಾಗಿಒಪ್ಪಂದ ಸಹಿ ಹಾಕಲಾಯಿತು.ಎಐಎಂಎಲ್ ವಿಭಾಗದ ಮುಖ್ಯಸ್ಥಕೀರ್ತಿಪ್ರಸಾದ್ ಮಾತನಾಡಿ,ಎಐಎಂಎಲ್ ವಿಭಾಗ ಮತ್ತು ಸೂಕ್ಷ್ಮಸ್‌ಕಂಪನಿ ಒಪ್ಪಂದದಿಂದ ವಿದ್ಯಾರ್ಥಿಗಳಸರ್ವತೋಮುಖ ಬೆಳವಣಿಗೆಗೆಸಹಕಾರಿ ಆಗಲಿದೆ.
ಒಪ್ಪಂದದಡಿಯಲ್ಲಿಸಾಕಷ್ಟು ತಾಂತ್ರಿಕ ಚಟುವಟಿಕೆಗಳುಮತ್ತು ಕೈಗಾರಿಕಾ ಕೌಶಲ್ಯತೆಗಳಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿನೀಡಲಾಗುವುದು ಎಂದು ತಿಳಿಸಿದರು.ಸೂಕ್ಷ್ಮಸ್ ಕಂಪನಿಯಅಕಾಡೆಮಿಕ್ ಮುಖ್ಯಸ್ಥ ಎಂ. ಕಾರ್ತಿಕ್‌ಮಾತನಾಡಿ, ವಿದ್ಯಾರ್ಥಿಗಳಿಗೆಎಲ್ಲ ರೀತಿಯ ತರಬೇತಿ ನೀಡಿಕೈಗಾರಿಕೆಗಳಿಗನುಗುಣವಾಗಿ ತಯಾರುಮಾಡುವ ಜವಾಬ್ದಾರಿ ಹೊಂದಿದ್ದೇವೆ.ಆ ನಿಟ್ಟಿನಲ್ಲಿ ಎಲ್ಲರ ಸಹಕಾರ ಮತ್ತುಬೆಂಬಲ ಬೇಕಾಗಿದೆ ಎಂದು ಮನವಿ ಮಾಡಿದರು.
ಪ್ರಾಂಶುಪಾಲ ಡಾ|ವೈ. ವಿಜಯಕುಮಾರ್ ಮಾತನಾಡಿ,ವಿದ್ಯಾರ್ಥಿಗಳು ಒಪ್ಪಂದದ ಸದುಪಯೋಗ ಪಡೆದುಕೊಂಡು ಉತ್ತಮವಿದ್ಯಾರ್ಥಿಗಳಾಗಿ ಹೊರಹೊಮ್ಮಬೇಕುಎಂದರು. ತರಬೇತಿ ಮತ್ತು ಉದ್ಯೋಗವಿಭಾಗದ ಮುಖ್ಯಸ್ಥ ಪ್ರೊ| ಟಿ.ಆರ್.ತೇಜಸ್ವಿ ಕಟ್ಟಿಮನಿ, ಕೈಗಾರಿಕೆಗಳಲ್ಲಿ ಇರುವಅವಕಾಶ ಗಳನ್ನು ವಿದ್ಯಾರ್ಥಿಗಳಿಗೆಮನದಟ್ಟು ಮಾಡಿದರು. ಬಿ.ಯು.ಮೇಘನಾ ಪ್ರಾರ್ಥಿಸಿದರು. ಸಿ. ಕಾವ್ಯವಂದಿಸಿದರು. ಕೆ. ಆಶಾ ಅತಿಥಿಗಳನ್ನುಪರಿಚಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.