ಬಳ್ಳಿಗಾವಿ ಅಭಿವೃದ್ಧಿಗೂ ಅನುದಾನ ಕೊಡಿ


Team Udayavani, Feb 27, 2022, 1:02 PM IST

davanagere news

ದಾವಣಗೆರೆ: ಕೂಡಲ ಸಂಗಮದಮಾದರಿಯಲ್ಲಿ ಶಿವಶರಣ ಮಾದಾರಚನ್ನಯ್ಯನವರ ಜನ್ಮಸ್ಥಳ ಶಿಕಾರಿಪುರ ತಾಲೂಕಿನ ಬಳ್ಳಿಗಾವಿ ಅಭಿವೃದ್ಧಿಗೆ ರಾಜ್ಯ ಸರ್ಕಾರಬಜೆಟ್‌ನಲ್ಲಿ 500 ಕೋಟಿ ರೂ. ಅನುದಾನ ಮೀಸಲಿಡಬೇಕು ಎಂದು ಕರ್ನಾಟಕಮಾದಾರ ಚನ್ನಯ್ಯ ಸೇನೆ ರಾಜ್ಯ ಅಧ್ಯಕ್ಷಕೆ.ಎಂ. ಜಯಗೋಪಾಲ್‌ ಒತ್ತಾಯಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಬಸವಾದಿ ಶರಣರಲ್ಲಿಪ್ರಮುಖರಾದ ಶಿವಶರಣ ಮಾದಾರಚನ್ನಯ್ಯನವರು ಕಾಯಕ, ಲಿಂಗಪೂಜೆ, ಭಕ್ತಿಶ್ರೇಷ್ಠತೆಯ ಮೂಲಕ ಮಾದರಿಯಾಗಿದ್ದಾರೆ.ಅವರ ಜನ್ಮಸ್ಥಳವನ್ನ ಕೂಡಲಸಂಗಮದಮಾದರಿಯಲ್ಲಿ ಅಭಿವೃದ್ಧಿಪಡಿಸಲು ಬಸವ ತತ್ವಅನುಯಾಯಿಯಾಗಿರುವ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ500 ಕೋಟಿ ರೂ. ಅನುದಾನ ನೀಡಬೇಕುಎಂದರು.

ಕಲ್ಯಾಣ ಕ್ರಾಂತಿಯ ನಂತರ ಶರಣಸಂಕುಲ ಕಲ್ಯಾಣದಿಂದ ಉಳವಿಯವರೆಗೆಪ್ರಾಣ ರಕ್ಷಣೆಗಾಗಿ ಪಲಾಯನ ಮಾಡಿದಸಂದರ್ಭದಲ್ಲಿ ಅನೇಕ ವಚನಗಳುನಾಶವಾಗಿವೆ. ರಾಜ್ಯ ಸರ್ಕಾರ ಸಮಸ್ತ ವಚನಸಾಹಿತ್ಯವನ್ನ ತಲುಪಿ ಸಲು ಅಗತ್ಯ ಕ್ರಮತೆಗೆದುಕೊಳ್ಳಬೇಕು. ರಾಜ್ಯದ ಯಾವುದಾದರೂಒಂದು ವಿಶ್ವವಿದ್ಯಾಲಯಕ್ಕೆ ಶರಣ ಮಾದಾರಚನ್ನಯ್ಯನವರ ಹೆಸರಿಡಬೇಕು. ಅಧ್ಯಯನಪೀಠ ಪ್ರಾರಂಭಿಸಬೇಕು ಎಂದು ಮನವಿಮಾಡಿದರು.

ಇತೀ¤ಚಿಗೆ ಕೆಲವರು ಜಾತಿ ಆಧಾರಿತಅಭಿವೃದ್ಧಿ ನಿಗಮ, ಮಂಡಳಿಗಳ ರದ್ದತಿ ಕೋರಿನ್ಯಾಯಾಲಯದ ಮೊರೆ ಹೋಗಿದ್ದಾರೆ.ರಾಜ್ಯ ಸರ್ಕಾರ ನಿಗಮ-ಮಂಡಳಿಗಳನ್ನುರದ್ದುಪಡಿಸದೆ ಜನಸಂಖ್ಯಾವಾರು ಅಗತ್ಯಅನುದಾನ ಬಿಡುಗಡೆ ಮಾಡಬೇಕು.ದೀರ್ಘ‌ಕಾಲದಿಂದ ನನೆಗುದಿಗೆ ಬಿದ್ದಿರುವನ್ಯಾಯಮೂರ್ತಿ ಎ.ಜೆ. ಸದಾಶಿವಆಯೋಗದ ವರದಿ ಬಗ್ಗೆ ಚರ್ಚಿಸಿ ಕೇಂದ್ರಕ್ಕೆಶಿಫಾರಸು ಮಾಡುವ ಮೂಲಕ ಜನಸಂಖ್ಯೆಹೆಚ್ಚಿರುವ ಸಮಾಜಕ್ಕೆ ಒಳಮೀಸಲಾತಿ ಸೌಲಭ್ಯಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಮಂಗಳೂರಿನ ಕುದ್ರೋಳಿಯಲ್ಲಿರುವಅಲ್ಲಮಪ್ರಭುಗಳ ಅನುಭವ ಮಂಟಪಸರ್ಕಾರದ ಅನಾದಾರದ ಕಾರಣಶಿಥಿಲಾವಸ್ಥೆಯಲ್ಲಿದೆ. ಸರ್ಕಾರ ಹೆಚ್ಚಿನಅನುದಾನ ನೀಡುವ ಮೂಲಕ ಅನುಭವಮಂಟಪಕ್ಕೆ ಶಕ್ತಿ ತುಂಬಬೇಕು. ದಾವಣಗೆರೆವಿಶ್ವವಿದ್ಯಾಲಯದಲ್ಲಿ 5 ವರ್ಷಗಳಿಂದ ಗುತ್ತಿಗೆಆಧಾರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆಸಮಾನ ಕೆಲಸಕ್ಕೆ ಸಮಾನ ವೇತನ ನೀಡಿಉದ್ಯೋಗ ಭದ್ರತೆ ಒದಗಿಸಬೇಕು ಎಂದರು.ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿಎನ್‌. ಮಲ್ಲೇಶ್‌ ಕುಕ್ಕುವಾಡ, ಬೆಂಗಳೂರುವಿಭಾಗದ ಅಧ್ಯಕ್ಷ ಜಿ.ಎಸ್‌. ಶಂಭುಲಿಂಗಪ್ಪಸುದ್ದಿಗೋಷ್ಠಿಯಲ್ಲಿದ್ದರು.

 

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.