ಸಾವಿನಲ್ಲೂ ಸಾರ್ಥಕತೆ ಮೆರೆದ ಬೆಸ್ಕಾಂ ನಿವೃತ್ತ ಇಂಜಿನಿಯರ್ ವೈಶ್ಯರ್
Team Udayavani, Feb 28, 2022, 10:42 AM IST
ಹೊನ್ನಾಳಿ: ಪಟ್ಟಣದ ನಿವಾಸಿ, ಬೆಸ್ಕಾಂನಿವೃತ್ತ ಇಂಜಿನಿಯರ್ ಲಕ್ಷ್ಮಣ ಎಸ್.ವೈಶ್ಯರ್ (82) ಸಂಜೆ ನಿಧನರಾದರು.ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರುಪುತ್ರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಲಕ್ಷ್ಮಣ ಅವರುಪಟ್ಟಣದ ಭಾರತೀಯ ವಿದ್ಯಾಸಂಸ್ಥೆಯಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಗಾಂಧಿ ವಾದಿಯಾಗಿದ್ದ ಇವರುಸಂಚಾರಕ್ಕೆ ಇಳಿ ವಯಸ್ಸಿನಲ್ಲೂ ಸೈಕಲ್‌ಬಳಸುತ್ತಿದ್ದರು. ತಾವುನಿಧನರಾದ ಮೇಲೆತಮ್ಮ ದೇಹವನ್ನುವೈದ್ಯಕೀಯ ಶಿಕ್ಷಣದಉಪಯೋಗಕ್ಕಾಗಿದಾನ ಮಾಡಬೇಕುಎಂದು 12 ವರ್ಷಗಳ ಹಿಂದೆಯೇ ಪತ್ರಬರೆದಿಟ್ಟಿದ್ದರು. ಅದರ ಪ್ರಕಾರ ಮೃತದೇಹವನ್ನು ದಾವಣಗೆರೆ ನಗರದ ಆಸ್ಪತ್ರೆಗೆನೀಡುವುದಾಗಿ ಮೃತರ ಹಿರಿಯ ಪುತ್ರದತ್ತಾತ್ರೇಯ ಎಲ್. ವೈಶ್ಯರ್ ತಿಳಿಸಿದ್ದಾರೆ.
ಲಕ್ಷ್ಮಣ ಎಸ್. ವೈಶ್ಯರ್ ಅವರ ನಿಧನಕ್ಕೆಸಿಎಂ ರಾಜಕೀಯ ಕಾರ್ಯದರ್ಶಿಎಂ.ಪಿ. ರೇಣುಕಾಚಾರ್ಯ, ಭಾರತೀಯವಿದ್ಯಾಸಂಸ್ಥೆ ಕಾರ್ಯದರ್ಶಿ ಡಾ|ಎಚ್.ಪಿ. ರಾಜಕುಮಾರ್ ಸೇರಿದಂತೆಇತರರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.