ಪೋಕ್ಸೋ ಕಾಯ್ಕೆ ಜಾಗೃತಿ ಮೂಡಲಿ
Team Udayavani, Mar 1, 2022, 9:24 PM IST
ದಾವಣಗೆರೆ: ಇಂದಿನ ದಿನಮಾನಗಳಲ್ಲಿ ಪೋಕೊÕàಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳ ಸಂಖ್ಯೆಹೆಚ್ಚಾಗುತ್ತಿದ್ದು, ಶಾಲಾ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆಕಾಯ್ದೆಯ ಕುರಿತು ಹೆಚ್ಚಿನ ಜಾಗƒತಿ ಮೂಡಿಸುವುದುಬಹಳ ಮುಖ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯಕಾರ್ಯದರ್ಶಿ ಪ್ರವೀಣ್ ನಾಯಕ್ ಹೇಳಿದರು.
ನಗರದ ರಾಜನಹಳ್ಳಿ ಸೀತಮ್ಮ ಬಾಲಕಿಯರಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾವಿಭಾಗದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕು ರಕ್ಷಣಾಆಯೋಗ, ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರ ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಘಟಕ ಸಂಯುಕ್ತಾಶ್ರಯದಲ್ಲಿ ಹೆಣ್ಣುಮಕ್ಕಳಿಗೆವಿವಿಧ ಇಲಾಖೆಗಳ ಹಾಗೂ ಸರ್ಕಾರದಿಂದ ದೊರೆಯಬಹುದಾದ ಕಾನೂನಾತ್ಮಕ ಅವಕಾಶಗಳ ಬಗ್ಗೆಸೋಮವಾರ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮಉದ್ಘಾಟಿಸಿ ಅವರು ಮಾತನಾಡಿದರು.
16ರಿಂದ 18 ವಯಸ್ಸಿನ ಹೆಣ್ಣುಮಕ್ಕಳಿಗೆಸಂಬಂ ಧಿಸಿದ ಪೋಕೊÕà ಪ್ರಕರಣಗಳು ಹೆಚ್ಚುದಾಖಲಾಗುತ್ತಿವೆ. ಈ ಕಾಯ್ದೆ ಬಗ್ಗೆ ಎಲ್ಲರೂತಿಳಿಯಬೇಕು. ಮಕ್ಕಳು ಓದಿನ ಕಡೆ ಹೆಚ್ಚಿನ ಗಮನಹರಿಸಿ ಮುಂದೆ ಹಲವಾರು ಇಲಾಖೆಗಳಲ್ಲಿ ಉದ್ಯೋಗಪಡೆದುಕೊಳ್ಳಲು ಮುಂದಾಗಬೇಕು. ಶಿಕ್ಷಣಹಾಗೂ ಹಕ್ಕುಗಳಿಗೆ ಸಂಬಂಧಿಸಿದಂತೆ ಯಾವುದೇತೊಂದರೆಯಾದಲ್ಲಿ ಕಾನೂನು ಸೇವಾ ಪ್ರಾಧಿಕಾರಹಾಗೂ ಸಖೀ ಒನ್ ಸ್ಟಾಪ್ ಸೆಂಟರ್ ನಿಂದ ತಮ್ಮಸಮಸ್ಯೆಗಳ ಪರಿಹಾರಕ್ಕೆ ಸಲಹೆ ಪಡೆದುಕೊಳ್ಳಬಹುದು ಎಂದರು.
ಮಹಿಳಾ ಪೊಲೀಸ್ ಠಾಣೆಯಪೊಲೀಸ್ ನಿರೀಕ್ಷಕಿ ವೈ.ಎಸ್. ಶಿಲ್ಪಾ ಮಾತನಾಡಿ,ಹಲವಾರು ಮಕ್ಕಳು ಮೊಬೈಲ್‌ನಲ್ಲಿ ಬರುವಂತಹ ಆಕರ್ಷಣೀಯ ಜಾಹೀರಾತುಗಳಿಂದ ಯೋಚನೆಮಾಡದೆ ತಪ್ಪು ನಿರ್ಧಾರ ತೆಗೆದುಕೊಂಡು ಚಿಕ್ಕವಯಸ್ಸಿನಲ್ಲಿ ಮದುವೆಯಾಗಿ, ತಮ್ಮ ಜೀವನವನ್ನೇಹಾಳು ಮಾಡಿಕೊಳ್ಳುತ್ತಿದ್ದಾರೆ. ನಿಮ್ಮ ಸ್ನೇಹಿತರುಅಕ್ಕಪಕ್ಕದಲ್ಲಿ ಬಾಲ್ಯವಿವಾಹ ನಡೆಯುತ್ತಿದ್ದರೆ ತಕ್ಷಣಅಧಿಕಾರಿಗಳಿಗೆ ಅಥವಾ ಮಕ್ಕಳ ಸಹಾಯವಾಣಿಗೆಕರೆ ಮಾಡಿ ತಿಳಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.