![United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ](https://www.udayavani.com/wp-content/uploads/2024/12/sri-sri-ravi-shankar-415x241.jpg)
ಕ್ಯಾಂಪಸ್ ಸಂದರ್ಶನದಲ್ಲಿ 545 ಮಂದಿಗೆ ನೌಕರಿ
Team Udayavani, Mar 30, 2022, 7:37 PM IST
![davanagere news](https://www.udayavani.com/wp-content/uploads/2022/03/vzsdcvdsc-620x372.jpg)
ದಾವಣಗೆರೆ: ಇಲ್ಲಿನ ಪ್ರತಿಷ್ಠಿತ ಜಿ.ಎಂ. ತಾಂತ್ರಿಕಮಹಾವಿದ್ಯಾಲಯದ 545 ವಿದ್ಯಾರ್ಥಿಗಳು ಮಧ್ಯಕರ್ನಾಟಕದಲ್ಲಿ ದಾಖಲೆಯ ಪ್ರಮಾಣದಲ್ಲಿ ವಿವಿಧಕಂಪನಿಗಳಲ್ಲಿನ ಉದ್ಯೋಗಗಳಿಗೆ ನೇಮಕವಾಗಿದ್ದಾರೆಎಂದು ಕಾಲೇಜಿನ ಪ್ರಾಚಾರ್ಯ ಡಾ| ವೈ.ವಿಜಯಕುಮಾರ್ ತಿಳಿಸಿದ್ದಾರೆ.
ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದಲ್ಲಿಈ ವರ್ಷದ ಉದ್ಯೋಗ ನೇಮಕಾತಿಯಲ್ಲಿದಾಖಲೆಯ 545 ವಿದ್ಯಾರ್ಥಿಗಳು ವಿವಿಧಪ್ರತಿಷ್ಠಿತ ಕಂಪನಿಗಳಿಗೆ ಆಯ್ಕೆಯಾಗಿ ಕಾಲೇಜಿಗೆಕೀರ್ತಿ ತಂದಿದ್ದಾರೆ ಎಂದು ಅವರು ಸಂತಸವ್ಯಕ್ತಪಡಿಸಿದ್ದಾರೆ.
ಪ್ರತಿಷ್ಠಿತ ಕಂಪನಿಗಳಾದ ಟಿಸಿಎಸ್,ವಿಪ್ರೋ, ಐಬಿಎಂ, ಎಸ್ ಎಲ್ ಕೆ, ಮೈಂಡ್‌ಟ್ರೀ, ಎಚ್‌ಸಿಎಲ್ ಟೆಕ್ನಾಲಜಿಸ್, ಟಾಟಾ ಎಲೆಕ್ಸಿ,ರೋಬೋಸಾಫ್ಟ್ ಟೆಕ್ನೋಲಜಿಸ್, ಕ್ಯಾಪ್ ಜಿಮಿನಿ,ಟೆಕ್ ಮಹೀಂದ್ರ, ಸಿಕ್ಸಡಿ ಟೆಕ್ನೊಲಜಿಸ್, ಬೈಜೂಸ್,ಟಾರ್ಗೆಟ್ ಕಾರ್ಪೊàರೇಷನ್, ಇವೈ ಟೆಕ್ನೋಲಜಿಸ್,ಎಲ್‌ಜಿ ಸಾಫ್ಟ್, ಉಜ್ಜಿವನ್, ಐಸಿಐಸಿಐ ಬ್ಯಾಂಕ್,ಹೆಕ್ಸಾವೇರ್, ಕ್ವಾಲಿಟೆಸ್ಟ್ ಮುಂತಾದ ಪ್ರತಿಷ್ಠಿತಕಂಪನಿಗಳಿಗೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗವಿಭಾಗದ ಮುಖ್ಯಸ್ಥ ಟಿ.ಆರ್. ತೇಜಸ್ವಿ ಕಟ್ಟಿಮನಿತಿಳಿಸಿದ್ದಾರೆ.
ಟಾಪ್ ನ್ಯೂಸ್
![United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ](https://www.udayavani.com/wp-content/uploads/2024/12/sri-sri-ravi-shankar-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![7-dvg](https://www.udayavani.com/wp-content/uploads/2024/12/7-dvg-150x90.jpg)
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
![byndoor](https://www.udayavani.com/wp-content/uploads/2024/12/byndoor-6-150x88.jpg)
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
![ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ](https://www.udayavani.com/wp-content/uploads/2024/12/davanagere-150x82.jpg)
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
![1—-kumr-renuka](https://www.udayavani.com/wp-content/uploads/2024/12/1-kumr-renuka-150x80.jpg)
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
![United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ](https://www.udayavani.com/wp-content/uploads/2024/12/sri-sri-ravi-shankar-150x87.jpg)
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
![KSA-Nia-Arrest](https://www.udayavani.com/wp-content/uploads/2024/12/KSA-Nia-Arrest-150x90.jpg)
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
![Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…](https://www.udayavani.com/wp-content/uploads/2024/12/Kannada-Sahitya-Sammelana-2024-150x79.jpg)
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
![Kannada-Sahitya-Sammelana-2024](https://www.udayavani.com/wp-content/uploads/2024/12/Kannada-Sahitya-Sammelana-2024-1-150x79.jpg)
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
![hdd](https://www.udayavani.com/wp-content/uploads/2024/12/hdd-1-150x93.jpg)
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.