ಮಹಿಳೆಯರ ಸ್ಪರ್ಧೆಗೆ ಮೀಸಲು ಹೆಚ್ಚಿಸಿ

Team Udayavani, May 14, 2022, 8:17 PM IST

sadgsdfr

ಬಳ್ಳಾರಿ: ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಲುಮೀಸಲಾತಿ ಪ್ರಮಾಣ ಹೆಚ್ಚಿಸಬೇಕಿದ್ದು, ಸದ್ಯಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಮಹಿಳಾಮೀಸಲಾತಿ ಜಾರಿಗೆ ತರುವ ಮೂಲಕಮಹಿಳೆಯರನ್ನುಸಬಲೀಕರಣಗೊಳಿಸಬೇಕುಎಂದು ಮಾಜಿ ಸಚಿವೆ, ಕಾಂಗ್ರೆಸ್‌ ಹಿರಿಯನಾಯಕಿ ಉಮಾಶ್ರೀ ಆಗ್ರಹಿಸಿದರು.

ನಗರದಲ್ಲಿ ಕಾಂಗ್ರೆಸ್‌ ಮಹಿಳಾಘಟಕದಿಂದ ಶುಕ್ರವಾರ ಹಮ್ಮಿಕೊಂಡಿದ್ದ”ನಾ ನಾಯಕಿ’ ಕಾರ್ಯಕ್ರಮದಲ್ಲಿಪಾಲ್ಗೊಳ್ಳುವ ಮುನ್ನ ಸುದ್ದಿಗಾರ ರೊಂದಿಗೆಮಾತನಾಡಿದರು.ರಾಜಕೀಯಕ್ಷೇತ್ರದಲ್ಲಿಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿಪಾಲ್ಗೊಳ್ಳಬೇಕಾದರೆ ಮಹಿಳಾಮೀಸಲಾತಿ ಜಾರಿಗೆ ತರಬೇಕು.ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್‌ನೇತೃತ್ವದ ಯುಪಿಎ ಸರ್ಕಾರವಿದ್ದಾಗಮಹಿಳೆಯರಿಗಾಗಿ ಶೇ.33ರಷ್ಟು ಮೀಸಲಾತಿ ಜಾರಿಗೆತರಲು ಮುಂದಾಗಿತ್ತು. ಮಹಿಳಾ ಮೀಸಲಾತಿಬಿಲ್‌ ರಾಜ್ಯಸಭೆಯಲ್ಲಿ ಮಂಡನೆಯಾಗಿದ್ದು,ಲೋಕಸಭೆಯಲ್ಲಿ ಮಂಡನೆಯಾಗುವಷ್ಟರಲ್ಲಿಕೇಂದ್ರದಲ್ಲಿ ನಮ್ಮ ಸರ್ಕಾರದ ಅವ ಕೊನೆಯಾಗಿತ್ತು.

ಇದೀಗ ಕಳೆದ ಎರಡು ಅವಗಳಿಂದ ಕೇಂದ್ರದಲ್ಲಿಬಿಜೆಪಿ ಸರ್ಕಾರವಿದ್ದು, ಮಹಿಳಾ ಮೀಸಲಾತಿಬಿಲ್‌ ಪಾಸ್‌ ಮಾಡಬೇಕಿತ್ತು. ಆದರೆ, ಈ ಕುರಿತುಮಾತನಾಡಲೇ ಇಲ್ಲ ಎಂದು ಹೇಳಿದರು.ಇನ್ನು ಮಾಜಿ ಸಂಸದೆ ರಮ್ಯ-ಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ್‌ ನಡುವಿನ ಟ್ವೀಟ್‌ ಸಮರ ಕುರಿತು ಪ್ರತಿಕ್ರಿಯಿಸಿದ ಉಮಾಶ್ರೀ ಅವರು ಇಂಥವಾಗ್ವಾದ ಸಾಮಾನ್ಯ. ಈ ವಾಗ್ವಾದ, ಭಿನ್ನಾಭಿಪ್ರಾಯಎಂಬ ಕಾರಣಕ್ಕೆ ನಮ್ಮಲ್ಲಿ ಒಡಕಿದೆ ಎಂದಲ್ಲ. ನಮ್ಮಲ್ಲಿಒಗ್ಗಟ್ಟು ಚೆನ್ನಾಗಿಯೇ ಇದೆ.

ಈ ಬಗ್ಗೆ ಯಾವುದೇಅನುನಮಾನ ಬೇಡ. ಇಂದು ಈ ಕುರಿತು ನಮ್ಮನಾಯಕ ಎಂ.ಬಿ.ಪಾಟೀಲ್‌ ಸಹ ತಮ್ಮ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಇವೆಲ್ಲಾ ರಾಜಕಾರಣ ಅಷ್ಟೇ. ಪಕ್ಷದಆಂತರಿಕ ಒಗ್ಗಟ್ಟಿಗೆ ಇದರಿಂದ ಯಾವುದೇಧಕ್ಕೆ ಇಲ್ಲ ಎಂದು ಅವರು ಉತ್ತರಿಸಿದರು.ಸದ್ಯ ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆನಿರಂತರ ಏರಿಕೆ ಕಾಣುತ್ತಿವೆ. ಜನರುಇದರಿಂದ ರೋಸಿ ಹೋಗಿದ್ದಾರೆ. ಇದರವಿರುದ್ಧ ಹೋರಾಟ ಕಟ್ಟಬೇಕು. ಮಹಿಳಾಸಂಘಟನೆ ಮಾಡಬೇಕು ಎಂಬ ಉದ್ದೇಶಇಟ್ಟುಕೊಂಡು “ನಾ ನಾಯಕಿ’ಕಾರ್ಯಕ್ರಮ ರೂಪಿಸಲಾಗಿದೆ.ಕಲ್ಯಾಣಕರ್ನಾಟಕಭಾಗದಕಾರ್ಯಕ್ರಮವನ್ನುಬಳ್ಳಾರಿಯಲ್ಲಿ, ಉತ ¤ರ ಕರ್ನಾಟಕಭಾಗದ ಕಾರ್ಯಕ್ರಮವನ್ನುಗದಗಿನಲ್ಲಿ ಹೀಗೆ ಬೇರೆ ಬೇರೆ ವಿಭಾಗದಕಾರ್ಯಕ್ರಮಗಳನ್ನು ಆಯಾ ಭಾಗದ ಪ್ರಮುಖನಗರಗಳಲ್ಲಿ ಹಮ್ಮಿಕೊಂಡಿದೆ ªàವೆ ಎಂದು ಅವರುಹೇಳಿದರು.

ಟಾಪ್ ನ್ಯೂಸ್

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

suicide (2)

Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.