ಸಂತೆಬೆನ್ನೂರಲ್ಲಿ ಜಿಲ್ಲಾ ಮಟ್ಟದ ಯೋಗ ದಿನಾಚರಣೆ
Team Udayavani, Jun 8, 2022, 3:43 PM IST
ದಾವಣಗೆರೆ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಸಂತೇ ಬೆನ್ನೂರಿನಪುಷ್ಕರಣಿಯ ಆವರಣದಲ್ಲಿ ಆಯೋಜಿ ಸಲಾಗಿದ್ದು ಜಿಲ್ಲೆಯಎಲ್ಲ ಯೋಗಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿಯಶಸ್ವಿಗೊಳಿಸಬೇಕು ಎಂದು ಡಿಸಿ ಮಹಾಂತೇಶ ಬೀಳಗಿಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿನಡೆದ ಎಂಟನೇ ಅಂತಾರಾಷ್ಟ್ರೀಯ ಯೋಗ ದಿನಆಯೋಜನೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿಅವರು ಮಾತನಾಡಿದರು. ಜಿಲ್ಲಾಡಳಿತ, ಜಿಲ್ಲಾ ಆಯುಷ್‌ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿಜೂ. 21ರಂದು ಹರಿಹರ ಪಟ್ಟಣದ ಹರಿಹರೇಶ್ವರದೇವಸ್ಥಾನದ ಆವರಣ ಹಾಗೂ ಹೊನ್ನಾಳಿಯ ಹಿರೇಕಲ್ಮಠದಆವರಣದಲ್ಲಿ ತಾಲೂಕು ಮಟ್ಟದ ಕಾರ್ಯಕ್ರಮಗಳನ್ನುಆಯೋಜಿಸಲಾಗುವುದು ಎಂದರು.ಈ ಬಾರಿಯ ಘೋಷಣೆ “ ಮಾನವೀಯತೆಗಾಗಿಯೋಗ “ ಧ್ಯೇಯವಾಕ್ಯದೊಂದಿಗೆ ಯೋಗ ದಿನಆಚರಿಸಲಾಗುತ್ತಿದೆ.
ಜಿಲ್ಲೆಯ ಸ್ವಯಂಸೇವಕರು,ಶಾಲಾ-ಕಾಲೇಜು ವಿದ್ಯಾರ್ಥಿಗಳು ಒಳಗೊಂಡಂತೆ ಜಿಲ್ಲೆಯಎಲ್ಲ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದಅಧಿಕಾರಿ, ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿಭಾಗವಹಿಸಿ ಯಶಸ್ವಿಗೆ ಸಹಕರಿಸಬೇಕು. ಜಿಲ್ಲಾ ಯೋಗಒಕ್ಕೂಟದ ಅಧ್ಯಕ್ಷ ವಾಸುದೇವ ರಾಯ್ಕರ್ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವು ನಮ್ಮ ಒಕ್ಕೂಟದ ವತಿಯಿಂದಎಲ್ಲ ರೀತಿಯ ಸಹಕಾರ ನೀಡಲಾಗುವುದು ಹಾಗೂಶನಿವಾರ ವಾಕಾಥಾನ್ ಆಯೋಜಿಸಲಾಗಿದ್ದು ಎಲ್ಲರೂಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಜಿಪಂ ಸಿಇಒ ಡಾ| ಎ.ಚನ್ನಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಗೊಂಡಬಸರಗಿ, ಜಿಲ್ಲಾ ಆಯುಷ್ ಅಧಿಕಾರಿ ಡಾ| ಶಂಕರಗೌಡ,ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಪ್ಪೇಶಪ್ಪ,ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಪಾಲಾಕ್ಷಿ,ಡಾ| ಸಿದ್ದೇಶ್ವರ ಸೇರಿದಂತೆ ಇತರರು ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.