ಸಿ ಪ್ಲಸ್ ಪ್ಲಸ್ ತರಬೇತಿ ಕಾರ್ಯಾಗಾರ
Team Udayavani, Jun 8, 2022, 3:47 PM IST
ದಾವಣಗೆರೆ: ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದಕಂಪ್ಯೂಟರ್ ಸೈನ್ಸ್ ವಿಭಾಗದಿಂದ ಎರಡನೇ ವರ್ಷದವಿದ್ಯಾರ್ಥಿಗಳಿಗೆ ಐದು ದಿನಗಳ ಸಿ ಪ್ಲಸ್ ಪ್ಲಸ್ ತರಬೇತಿಕಾರ್ಯಾಗಾರ ಮಂಗಳವಾರದಿಂದ ಪ್ರಾರಂಭವಾಯಿತು.
ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ವಿಭಾಗದಮುಖ್ಯಸ್ಥ ಡಾ| ಎಂ.ಬಿ. ಸಂಜಯ್ ಪಾಂಡೆ ಮಾತನಾಡಿ,ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಿಗೆ ಎಲ್ಲರೀತಿಯ ತರಬೇತಿ ನೀಡಿ ಅವರನ್ನು ಕೈಗಾರಿಕೆಗಳಿಗೆ ಬೇಡಿಕೆ,ಅಪೇಕ್ಷೆಗೆ ತಕ್ಕಂತೆ ತಯಾರು ಮಾಡುವ ಜವಾಬ್ದಾರಿ ನಮ್ಮಮೇಲಿದೆ. ಆ ನಿಟ್ಟಿನಲ್ಲಿ ಹಲವು ತರಬೇತಿ ಕಾರ್ಯಕ್ರಮಗಳನ್ನುಹಮ್ಮಿಕೊಂಡಿದ್ದು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳುತರಬೇತಿ ಕಾರ್ಯಾಗಾರದ ಸದುಪಯೋಗವನ್ನು ಪಡೆಯಲಿದ್ದಾರೆಎಂದು ತಿಳಿಸಿದರು.
ಪ್ರಾಚಾರ್ಯ ಡಾ| ವೈ. ವಿಜಯಕುಮಾರ್‌ಮಾತನಾಡಿ, ಕಾರ್ಯಾಗಾರದಿಂದ ವಿದ್ಯಾರ್ಥಿಗಳುಪ್ರೋಗ್ರಾಮಿಂಗ್‌ನಲ್ಲಿ ನೈಪುಣ್ಯತೆಯನ್ನು ಹೊಂದುವುದಲ್ಲದೆಕೈಗಾರಿಕೆಗೆ ಬೇಕಾದ ತರಬೇತಿ ಪಡೆಯಲಿದ್ದಾರೆ ಎಂದರು.ಕಾಲೇಜಿನ ಹಳೆಯ ವಿದ್ಯಾರ್ಥಿ ಗಣೇಶ್, ಮುಂದಿನತಯಾರಿಯ ಬಗ್ಗೆ ಮಾಹಿತಿ ನೀಡಿದರು. ವಿಭಾಗದ ಅಧ್ಯಾಪಕರಾದ ಪ್ರೊ| ಎಂ. ಸಂತೋಷ್‌ಕುಮಾರ್, ಪ್ರೊ| ಮೇಘನಾನೇತೃತ್ವದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ತರಬೇತಿಮತ್ತು ಉದ್ಯೋಗ ವಿಭಾಗದ ಮುಖ್ಯಸ ಟಿ.ಆರ್. ತೇಜಸ್ವಿಕಟ್ಟಿಮನಿ,ವಿಭಾಗದ ಅಧ್ಯಾಪಕ ವರ್ಗದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ
Nyamathi: ಎಸ್‌ಬಿಐ ಬ್ಯಾಂಕ್ ನಿಂದ 12.95 ಕೋಟಿ ರೂ ಮೌಲ್ಯದ ಚಿನ್ನ ಕಳ್ಳತನ
Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್: ಮಹಾನಗರ ಪಾಲಿಕೆಯ ಹೊಸ ಕ್ರಮ
Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!
MUST WATCH
ಹೊಸ ಸೇರ್ಪಡೆ
Lucknow: ಹೊಟೇಲ್ ಬಳಿಕ 7 ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ
Jammu: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸೋದರ, ಬಿಜೆಪಿ ಶಾಸಕ ದೇವೇಂದ್ರ ಸಿಂಗ್ ರಾಣಾ ನಿಧನ
New Delhi: ಹಬ್ಬದ ಋತು; ದೇಶದಲ್ಲಿ 4.5 ಲಕ್ಷ ವಾಹನಗಳ ದಾಖಲೆ ಮಾರಾಟ!
Karnataka Rajyotsava: ಮನೆ ತುಂಬಾ 5 ಲಕ್ಷ ಕನ್ನಡ ಪುಸ್ತಕ: ಹರಿಹರಪ್ರಿಯರ ಪ್ರಪಂಚ!
Ranchi: ಹೇಮಂತ್ ಸೊರೇನ್ ವಯಸ್ಸು 5 ವರ್ಷದಲ್ಲಿ 7 ವರ್ಷ ಹೆಚ್ಚಳ!; ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.