ಮಣಿಪಾಲ್‌ ಆರೋಗ್ಯ ಕಾರ್ಡ್‌-2022ರ ನೋಂದಣಿ ಆರಂಭ


Team Udayavani, Jun 16, 2022, 1:03 PM IST

davanagere news

ದಾವಣಗೆರೆ: ಸಾರ್ವಜನಿಕರಿಗೆ ಗುಣಮಟ್ಟದಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆಮಾಡುವ ಉದ್ದೇಶದ ಮಣಿಪಾಲ್‌ಆರೋಗ್ಯ ಕಾರ್ಡ್‌- 2022ರ ನೋಂದಣಿಪ್ರಾರಂಭವಾಗಿದೆ ಎಂದು ಮಣಿಪಾಲದಕಸ್ತೂರ್ಬಾ ಆಸ್ಪತ್ರೆ ಮುಖ್ಯ ವ್ಯವಸ್ಥಾಪಕ ಕೆ.ಸಚಿನ್‌ ಕಾರಂತ್‌ ತಿಳಿಸಿದರು.ಬುಧವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಮಣಿಪಾಲಆರೋಗ್ಯ ಕಾರ್ಡ್‌ ಇದ್ದವರಿಗೆ ಎಲ್ಲಆರೋಗ್ಯ ಸೇವೆಗಳಲ್ಲಿ ನಿಗದಿತ ರಿಯಾಯಿತಿನೀಡಲಾಗುವುದು.

ನಾಲ್ಕು ತಿಂಗಳಲ್ಲಿನೋಂದಣಿ ಮಾಡಿಸಬೇಕು ಎಂದು ಮನವಿಮಾಡಿದರು.ಮಣಿಪಾಲ್‌ ಆರೋಗ್ಯಕಾರ್ಡ್‌ನ್ನುಸಂಪೂರ್ಣ ಡಿಜಿಟಲ್‌ ಮಾಡಲಾಗಿದೆ.ಆಕಸ್ಮಾತ್‌ ಕಾರ್ಡ್‌ದಾರರು ಕಾರ್ಡ್‌ತರುವುದನ್ನು ಮರೆತಲ್ಲಿ ನೋಂದಣಿಮಾಡಿಸಿದ ಮೊಬೈಲ್‌ನಿಂದ ಒಂದು ಮಿಸ್ಡ್ಕಾಲ್‌ ಇಲ್ಲವೇ ಆರೋಗ್ಯ ಎಂದು ಎಸ್‌ಎಂಎಸ್‌ ಮಾಡಿದರೆ ಮೊಬೈಲ್‌ಗೆ ಎಲ್ಲಮಾಹಿತಿ ಬರುವ ವ್ಯವಸ್ಥೆ ಮಾಡಲಾಗಿದೆ.ಜುಲೈನಲ್ಲಿ ಕಾರ್ಡ್‌ ಪಡೆದವರ ಅವಧಿ ಆ.15, ನ. 15ಕ್ಕೆ ಮುಗಿಯುತ್ತದೆ. ಬೇಗನೆಕಾರ್ಡ್‌ ಪಡೆಯುವುದರಿಂದ ಹೆಚ್ಚು ಅವಧಿಲಾಭ ದೊರೆಯುತ್ತದೆ. ಮುಂದಿನ ದಿನಗಳಲ್ಲಿಒಂದೇ ವ್ಯಾಲಿಡಿಟಿ ಟೈಮ್‌ ನಿಗದಿಪಡಿಸುವಚಿಂತನೆ ಇದೆ ಎಂದರು.

ಟಾಪ್ ನ್ಯೂಸ್

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.