ಅಗ್ನಿಪಥ ಯೋಜನೆ ಕೈಬಿಡಲು ಆಗ್ರಹಿಸಿ ಪ್ರತಿಭಟನೆ
Team Udayavani, Jun 24, 2022, 8:46 PM IST
ದಾವಣಗೆರೆ: ಕೇಂದ್ರ ಸರ್ಕಾರ ಜಾರಿಗೆತರಲು ಉದ್ದೇಶಿಸಿರುವ ಅಗ್ನಿಪಥಯೋಜನೆಯನ್ನು ಕೈ ಬಿಡಬೇಕುಎಂದು ಒತ್ತಾಯಿಸಿ ಗುರುವಾರ ಅಖೀಲಭಾರತ ಯುವಜನ ಫೆಡರೇಷನ್(ಎಐವೈಎಫ್) ಕಾರ್ಯಕರ್ತರು ನಗರದಉಪವಿಭಾಗಾಧಿಕಾರಿ ಕಚೇರಿ ಎದುರುಪ್ರತಿಭಟನೆ ನಡೆಸಿದರು.ಎಐವೈಎಫ್ ರಾಜ್ಯ ಉಪಾಧ್ಯಕ್ಷಆವರಗೆರೆ ವಾಸು ಮಾತನಾಡಿ,ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಜಾರಿಗೆ ತರುವ ಮೂಲಕ ದೇಶದಸೈನಿಕ ವ್ಯವಸ್ಥೆಯನ್ನೇ ನಾಶ ಮಾಡಲುಮುಂದಾಗಿರುವುದನ್ನು ಅಖೀಲ ಭಾರತಯುವಜನ ಫೆಡರೇಷನ್ ಖಂಡಿಸುತ್ತದೆ.ದೇಶದ ಸೇವೆಗೆ ಸೇರಬೇಕು,
ದೇಶಸೇವೆಯ ಜೊತೆಗೆ ಕುಟುಂಬದ ನಿರ್ವಹಣೆಮಾಡಬೇಕು ಎಂಬ ಮಹೋನ್ನತ ಉದ್ದೇಶಹೊಂದಿರುವ ಲಕ್ಷಾಂತರ ಯುವಕರಿಗೆಸರ್ಕಾರದ ನೂತನ ಯೋಜನೆ ಅಗ್ನಿಪಥ್‌ಯೋಜನೆ ಅನ್ಯಾಯ ಮಾಡುತ್ತಿದೆ.ಆದ್ದರಿಂದ ಕೂಡಲೇ ಅಗ್ನಿಪಥ್ ಯೋಜನೆಕೈ ಬಿಡಬೇಕು ಎಂದು ಒತ್ತಾಯಿಸಿದರು.ದೇಶದ ಯುವಜನರು ಬಯಸುತ್ತಿರುವುದು ಕಾಯಂ ಉದ್ಯೋಗವೇ ಹೊರತುತಾತ್ಕಾಲಿಕ ಉದ್ಯೋಗ ಅಲ್ಲ.
ಅಗ್ನಿಪಥಯೋಜನೆಯಿಂದ ಕೇವಲ ನಾಲ್ಕುವರ್ಷಗಳಿಗೆ ಸೇನೆಯಲ್ಲಿ ತಾತ್ಕಾಲಿಕನೇಮಕಾತಿ ಮಾಡಿಕೊಂಡು ಆ ನಂತರಅವರನ್ನು ಅಲ್ಪ ಮೊತ್ತ ಹಾಗೂ ಒಂದುಪ್ರಮಾಣಪತ್ರ ನೀಡಿ ಬಿಡುಗಡೆಗೊಳಿಸಿದರೆಅವರ ಮುಂದಿನ ಭವಿಷ್ಯವೇನು ಎಂಬಬಗ್ಗೆ ಸರ್ಕಾರ ಯೋಚನೆ ಮಾಡಬೇಕು.ಪ್ರಾರಂಭಿಕ ಹಂತದಲ್ಲಿ ನೀಡಲಾಗುವಂತಹಭರವಸೆ, ಆಶ್ವಾಸನೆ ಖಂಡಿತವಾಗಿಯೂಅನುಷ್ಠಾನಕ್ಕೆ ಬರುತ್ತವೆಯೇ ಎಂಬುದರಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಯುವಸಮೂಹಕ್ಕೆ ಯಾವುದೇ ರೀತಿಯಲ್ಲೂಅನ್ಯಾಯ ಆಗದಂತೆ ಸೇನೆಗೆ ಸೇರುವಅವಕಾಶ ಮಾಡಿಕೊಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.