ಮೋಟಾರು ಕಾಯ್ದೆ ಉಲ್ಲಂಘನೆ: 25 ಸಾವಿರ ಕೇಸ್
Team Udayavani, Jul 6, 2022, 5:55 PM IST
ದಾವಣಗೆರೆ: ದಾವಣಗೆರೆಯ ಉತ್ತರ ಮತ್ತು ದಕ್ಷಿಣಸಂಚಾರಿ ಪೊಲೀಸರು ಕಳೆದ ಆರು ತಿಂಗಳಲ್ಲಿಮೋಟಾರು ಕಾಯ್ದೆ ಉಲ್ಲಂಘನೆಗೆ ಸಂಬಂಧಿ ಸಿದಂತೆ25,088 ಪ್ರಕರಣ ದಾಖಲಿಸಿಕೊಂಡು 1.3 ಕೋಟಿರೂ. ದಂಡ ವಸೂಲು ಮಾಡಿದ್ದಾರೆ ಎಂದು ಜಿಲ್ಲಾರಕ್ಷಣಾಧಿ ಕಾರಿ ಸಿ.ಬಿ. ರಿಷ್ಯಂತ್ ತಿಳಿಸಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ. 1ರಿಂದ ಜೂ. 30 ರವರೆಗೆ ಈ ಪ್ರಕರಣದಾಖಲಿಸಿದ್ದಾರೆ.
ಸಂಚಾರಿಯೊಟ್ಟಿಗೆ ಇತರೆ ಠಾಣಾವ್ಯಾಪ್ತಿಯಲ್ಲಿ ಕೇಸ್ ದಾಖಲಿಸಿದ್ದಾರೆ. ತ್ರಿಬಲ್ ರೈಡಿಂಗ್‌ನ 83 ಪ್ರಕರಣ ದಾಖಲಿಸಿ 2,59,200 ರೂಪಾಯಿ,52 ಡಿಫೆಕ್ಟಿವ್ ಸೈಲೆನ್ಸರ್ ಪ್ರಕರಣಗಳಲ್ಲಿ 26 ಸಾವಿರದಂಡ ವಸೂಲಿ ಮಾಡಲಾಗಿದೆ. 68 ಪ್ರಕರಣಗಳಲ್ಲಿನ್ಯಾಯಾಲಯದಿಂದ ಚಾಲನಾ ಪರವಾನಗಿ ಪತ್ರಅಮಾನತು ಮಾಡಲಾಗಿದೆ. ಮಾರಣಾಂತಿಕ ರಸ್ತೆಅಪಘಾತಗಳಿಗೆ ಸಂಬಂಧಿಸಿದಂತೆ 8 ಚಾಲಕರಚಾಲನಾ ಪರವಾನಗಿ ಅಮಾನತು ಮಾಡಲಾಗಿದೆಎಂದರು.
ಸಂಚಾರಿ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆದಂಡ ವಸೂಲಿ ಮಾಡುವುದು ಸಾಮಾನ್ಯ. ಚಾಲನಾಪರವಾನಗಿ (ಡಿಎಲ್) ಅಮಾನತು ಮಾಡುವುದುವಿಶೇಷ. ಇನ್ನು ಮುಂದೆ ತ್ರಿಬಲ್ ರೈಡಿಂಗ್,ಕರ್ಕಶ ಹಾರ್ನ್ ಬಳಕೆ, ಅತಿಯಾದ ವೇಗ ಇತರೆನಿಯಮಗಳ ಉಲ್ಲಂಘನೆ ಪ್ರಕರಣಗಳ ಬಗ್ಗೆ ತೀವ್ರಗಮನ ಹರಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.