ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಜನ್ಮದಿನ ಆಚರಣೆ
Team Udayavani, Jul 6, 2022, 5:56 PM IST
ದಾವಣಗೆರೆ: ಸಂಸದ ಡಾ| ಜಿ.ಎಂ.ಸಿದ್ದೇಶ್ವರ ಮಂಗಳವಾರ ವಿವಿಧ ರಚನಾತ್ಮಕ ಕಾರ್ಯಕ್ರಮಗಳ ಮೂಲಕ ತಮ್ಮ 70ನೇಜನ್ಮದಿನವನ್ನು ಆಚರಿಸಿಕೊಂಡರು.ಆವರಗೆರೆ ಗೋಶಾಲೆಯಲ್ಲಿ ಗೋವುಗಳಿಗೆವಿಶೇಷ ಸಲ್ಲಿಸಿ ಮೇವು, ತರಕಾರಿ ವಿತರಣೆಮಾಡಿದರು.
ದಾವಣಗೆರೆ ನಗರದ ಶಿವಾಲಿಚಿತ್ರಮಂದಿರ ಬಳಿ ಇರುವ ಅಂಧ ಮಕ್ಕಳಸರ್ಕಾರಿ ಶಾಲೆಯಲ್ಲಿ ಕೇಕ್ ಕತ್ತರಿಸುವ ಮೂಲಕಮಕ್ಕಳೊಂದಿಗೆ ಜನ್ಮದಿನ ಆಚರಿಸಿಕೊಂಡರು.ಕೊರೊನಾ ಹಿನ್ನೆಲೆಯಲ್ಲಿ ಎರಡು ವರ್ಷಜನ್ಮದಿನ ಆಚರಿಸಿಕೊಂಡಿರಲಿಲ್ಲ. ಪ್ರತಿ ವರ್ಷಅಂಧ ಮಕ್ಕಳೊಂದಿಗೆ ಜನ್ಮ ದಿನ ಆಚರಿಸಿಕೊಳ್ಳುವುದು ತುಂಬಾ ವಿಶೇಷ ಎಂದು ಸಂತಸವ್ಯಕ್ತಪಡಿಸಿದರು.
ಜಿಎಂಐಟಿ ಅತಿಥಿ ಗೃಹದಲ್ಲಿರಾಜಕೀಯ ಕ್ಷೇತ್ರದ ವಿವಿಧ ಮುಖಂಡರು,ಗಣ್ಯರು, ಮಹಾನಗರಪಾಲಿಕೆ ಸದಸ್ಯರು,ಜನಪ್ರತಿನಿಧಿಗಳು, ಅಭಿಮಾನಿಗಳು, ಪಕ್ಷದಕಾರ್ಯಕರ್ತರು, ಸಾರ್ವಜನಿಕರು ನೆಚ್ಚಿನನಾಯಕನಿಗೆ ಜನ್ಮದಿನದ ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.