ಬೊಮ್ಮಾಯಿ ಸರ್ಕಾರಕ್ಕೆ ವರ್ಷ
Team Udayavani, Jul 28, 2022, 7:17 PM IST
ದಾವಣಗೆರೆ: ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ನೇತೃತ್ವದ ಸರ್ಕಾರ ಅಧಿ ಕಾರಕ್ಕೆಬಂದು ಜು. 28ಕ್ಕೆ ಒಂದು ವರ್ಷದ ಸಂಭ್ರಮ.ಮುಖ್ಯಮಂತ್ರಿಗಳು ನಡು ಕರ್ನಾಟಕದ ಕೇಂದ್ರಬಿಂದು ದಾವಣಗೆರೆಗೆ ಭರಪೂರ ಕೊಡುಗೆನೀಡುವುದರ ಜೊತೆಗೆ ಅತಿ ಹೆಚ್ಚು ಬಾರಿ ಜಿಲ್ಲೆಗೆಭೇಟಿ ನೀಡುವುದರ ಮೂಲಕವೂ ಗಮನ ಸೆಳೆದಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಯಾವುದೇ ಸರ್ಕಾರದಅವ ಧಿಯಲ್ಲಿ ರಾಜಕೀಯ ಪಕ್ಷಗಳ ಅದೃಷ್ಟದ ತಾಣ,ಶೈಕ್ಷಣಿಕ ನಗರಿ ಎಂಬ ಖ್ಯಾತಿಯ ಜಿಲ್ಲೆಯ ಸಮಗ್ರಅಭಿವೃದ್ಧಿಗೆ ಪೂರಕ ವಾತಾವರಣ, ಅನುಕೂಲಮಾಡಿಕೊಟ್ಟಿರಲಿಲ್ಲ ಎಂಬ ಕೊರಗು ಕಾಡುತ್ತಲೇ ಇತ್ತು.
ಆ ಕೊರಗು ನೀಗಿಸಲು ಹಣಕಾಸುಇಲಾಖೆಯನ್ನೂ ಹೊಂದಿರುವ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ತಮ್ಮ ಪಕ್ಕದ ಜಿಲ್ಲೆಗೆಮೊದಲ ಬಜೆಟ್‌ನಲ್ಲೇ ಭರ್ಜರಿ ಎನ್ನಬಹುದಾದಯೋಜನೆಗಳಿಗೆ ಹಸಿರು ನಿಶಾನೆ ತೋರಿದ್ದಾರೆ.
ರಾ. ರವಿಬಾಬು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.