ಹಿರೇಕಲ್ಮಠದೊಂದಿಗೆ ಅವಿನಾಭಾವ ಸಂಬಂಧ

Team Udayavani, Oct 17, 2021, 1:09 PM IST

davanagere news

ಹೊನ್ನಾಳಿ: ಲಿಂಗೈಕ್ಯ ಒಡೆಯರ್‌ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಹಾಗೂ ಈಗಿನ ಶ್ರೀಗಳೊಂದಿಗೆರಾಣಿಬೆನ್ನೂರು ನಗರದ ಭಕ್ತರಿಗೆಅವಿನಾಭಾವಸಂಬಂಧಹಾಗೂಭಕ್ತಿಇದೆಎಂದು ರಾಣೆಬೆನ್ನೂರು ಶಾಸಕ ಅರುಣ್‌ಕುಮಾರ್‌ ಪೂಜಾರ್‌ ಹೇಳಿದರು.

ಪಟ್ಟಣದ ಹಿರೇಕಲ್ಮಠದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯಸಮುದಾಯ ಭವನದಲ್ಲಿಹಮ್ಮಿಕೊಂಡಿದ್ದ ಶರನ್ನವರಾತ್ರಿ ಮತ್ತು ದಸರಾ ಕಾರ್ಯಕ್ರಮ ಕೊನೆಯ ದಿನದಸಮಾರಂಭದಲ್ಲಿ ಭಾಗವಹಿಸಿ ಅವರುಮಾತನಾಡಿದರು.

ನಾಡ ಹಬ್ಬ ಅತ್ಯಂತಪ್ರಾಮುಖ್ಯತೆ ಪಡೆದ ಹಬ್ಬವಾಗಿದೆ.ದೇಶದ ಉ¨ಗಲಕ ‌ª ೂR ಆಚರಿಸುವ ದೇವಿಹಬ್ಬದ ಆಚರಣೆ ವಿವಿಧ ರಾಜ್ಯಗಳಲ್ಲಿವಿವಿಧ ರೀತಿಯ ಆಚರಣೆ ಇದೆಎಂದರು.ಚನ್ನಕಿರಣ ಪ್ರಶಸ್ತಿ ಪ್ರದಾನ: ಪ್ರತಿ ವರ್ಷಶ್ರೀಮಠದಲ್ಲಿ ಶರನ್ನವರಾತ್ರಿ ಮತ್ತುದಸರಾ ಮಹೋತ್ಸವದಲ್ಲಿ ಕೊಡಮಾಡುವ ಚ®ಕಿರಣ ‌° ಪ್ರಶಸ್ತಿಯನ್ನುಈ ಬಾರಿ 2021-22ನೇ ಸಾಲಿನಲ್ಲಿರಾಣಿಬೆನ್ನೂರು ನಗರದ ವರ್ತಕರಾದವೀರಣ್ಣ ಬರ್ಮಶೆಟ್ಟಪ್ಪ ಮತ್ತುಬಸವರಾಜಪ್ಪ ಸಿದ್ದಲಿಂಗಪ್ಪ ಪಟ್ಟಣಶೆಟ್ಟಿಅವರಿಗೆ ಪ್ರದಾನ ಮಾಡಲಾಯಿತು.

ವಿಧಾನ ಪರಿಷತ್‌ ಮಾಜಿ ಸದಸ್ಯಡಾ| ಶಿವಯೋಗಿಸ್ವಾಮಿ, ಪಟ್ಟಣದವೈದ್ಯ ಡಾ| ಎಚ್‌.ಪಿ. ರಾಜಕುಮಾರ್‌ಮಾತನಾಡಿದರು. ಶ್ರೀಮಠದ ಡಾ|ಒಡೆಯರ ಚನ್ನಮಲ್ಲಿಕಾರ್ಜುನಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ರಾಮಲಿಂಗೇಶ್ವರ ಮಠದಶ್ರೀ ವಿಶ್ವಾರಾಧ್ಯ ಶಿವಾಚಾರ್ಯಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.

ಮಂಜುನಾಥದೇವರು ಶ್ರೀದೇವಿಪುರಾಣಪ್ರವಚನನಡೆಸಿಕೊಟ್ಟರು. ನಿವೃತ್ತಉಪನ್ಯಾಸಕ ಎಚ್‌.ವಿ. ಬಿûಾವರ್ತಿಮಠಉಪನ್ಯಾಸ ನೀಡಿದರು.ಜೋಳಪ್ಪ ಎನ್‌. ಕಸವಾಳ,ಕೋರಿ ಗುರುಲಿಂಗಪ್ಪ, ಕಡೇಮನಿಮಹಾಲಿಂಗಪ್ಪ, ಎಚ್‌.ಆರ್‌.ಬಸವರಾಜಪ್ಪ, ಎಚ್‌.ಎಂ.ಚನ್ನೇಶಯ್ಯ ಉಪಸ್ಥಿತರಿದ್ದರು.ಸಮಾಜ ಕಾರ್ಯಕರ್ತರಿಗೆ ಶ್ರೀಗುರುರಕ್ಷೆ ನೀಡಲಾಯಿತು. ಅಭಿನೇತ್ರಿಕಲಾ ತಂಡದವರಿಂದ ಸಾಂಸ್ಕೃತಿಕಕಾರ್ಯಕ್ರಮಗಳು ಜರುಗಿದವು.ಶ್ರೀನಿವಾಸ್‌ ಸ್ವಾಗತಿಸಿದರು.ಪ್ರಸನ್ನಕುಮಾರ ನಿರೂಪಿಸಿದರು.

ಟಾಪ್ ನ್ಯೂಸ್

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.