ಆರೋಗ್ಯ ಜಾಗೃತಿ ಅಭಿಯಾನಕ್ಕೆ ಚಾಲನೆ
Team Udayavani, Oct 19, 2021, 5:24 PM IST
ದಾವಣಗೆರೆ: ಜಿಲ್ಲೆಯಲ್ಲಿ ರಾಷ್ಟ್ರೀಯಆರೋಗ್ಯ ಅಭಿಯಾನ ಯೋಜನೆಗಳ ಕುರಿತುಸಾರ್ವಜನಿಕರಲ್ಲಿ ಆರೋಗ್ಯದ ಬಗ್ಗೆ ಅರಿವುಮೂಡಿಸಲು 15 ಗ್ರಾಮಗಳಲ್ಲಿ ಏರ್ಪಡಿಸಿರುವ ಪ್ರಚಾರ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|ವಿಜಯಮಹಾಂತೇಶ್ ದಾನಮ್ಮನವರ್ ಹಸಿರುನಿಶಾನೆ ತೋರಿದರು.
ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ಕಾರ್ಯಕ್ರಮದ ಉದ್ಘಾಟನೆನೆರವೇರಿತು. ಜಿಲ್ಲಾ ಆರೋಗ್ಯಾಧಿ ಕಾರಿ ಡಾ|ನಾಗರಾಜ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ರೇಣುಕಾರಾಧ್ಯ ಎ.ಎಂ., ಜಿಲ್ಲಾ ಕುಷ್ಠರೋಗನಿವಾರಣಾಧಿಕಾರಿ ಡಾ| ಮುರಳೀಧರ ಸೇರಿದಂತೆವಿವಿಧ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Maharstra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.