ಮಕ್ಕಳನ್ನು ಸರ್ಕಾರಿ ಶಾಲೆಗೇ ದಾಖಲಿಸಿ
Team Udayavani, Oct 29, 2021, 12:50 PM IST
ದಾವಣಗೆರೆ: ಶಾಲೆಯ ಅಭಿವೃದ್ಧಿಯಲ್ಲಿಹಳೆಯ ವಿದ್ಯಾರ್ಥಿಗಳ ಕೊಡುಗೆಅಪಾರ. ಗ್ರಾಮಸ್ಥರ ಸಹಕಾರಹಾಗೂ ಎಸ್‌ಡಿಎಂಸಿ ಸಮಿತಿಯಸಮನ್ವಯತೆಯಿಂದ ಶಾಲೆಗಳುಅಭಿವೃದ್ಧಿ ಪಥದತ್ತ ಸಾಗುತ್ತಿವೆ ಎಂದುಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಸಚಿವ ಬಿ.ಸಿ. ನಾಗೇಶ್ ಮೆಚ್ಚುಗೆ ವ್ಯಕ್ತಪಡಿಸಿದರು.
ಗುರುವಾರ ಚನ್ನಗಿರಿ ತಾಲೂಕುಬೆಳಲಗೆರೆ ಗ್ರಾಮದ ಸರ್ಕಾರಿ ಹಿರಿಯಪ್ರಾಥಮಿಕ ಶಾಲೆ ಆವರಣದಲ್ಲಿಶತಮಾನೋತ್ಸವ ಶಾಲಾ ಕಟ್ಟಡದಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಕಲಿಯುವುದುಕೀಳರಿಮೆ ಎಂದು ಭಾವಿಸದೆ ಸರ್ಕಾರಿಶಾಲೆಗಳಿಗೆ ಮಕ್ಕಳನ್ನು ದಾಖಲಿಸಿಪ್ರೋತ್ಸಾಹಿಸಬೇಕು. ಇತ್ತೀಚೆಗೆ ನಡೆದಯುಪಿಎಸ್‌ಸಿಗೆ ಆಯ್ಕೆಯಾದರಾಜ್ಯದ 38 ಅಭ್ಯರ್ಥಿಗಳಲ್ಲಿ ಸುಮಾರು20 ಅಭ್ಯರ್ಥಿಗಳು ಸರ್ಕಾರಿ ಕನ್ನಡಶಾಲೆಗಳಲ್ಲಿ ಕಲಿತಿರುವುದು ಸರ್ಕಾರಿ ಶಾಲೆಗಳ ಮೌಲ್ಯಕ್ಕೆ ಹಿಡಿದ ಕೈಗನ್ನಡಿಎಂದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿವಾಜಪೇಯಿ ಸರ್ವ ಶಿಕ್ಷಣ ಅಭಿಯಾನದಮೂಲಕ ದೇಶದ ಉದ್ದಗಲಕ್ಕೆ ಶೈಕ್ಷಣಿಕಕ್ರಾಂತಿ ಆರಂಭಿಸಿದರು. ಇದುಉತ್ತಮ ಶಾಲೆ ಕಟ್ಟಡ, ಶೌಚಾಲಯ,ಮಕ್ಕಳಿಗೆ ಶಿಕ್ಷಣಕ್ಕೆ ಪೂರಕ ವಾತಾವರಣಕಲ್ಪಿಸುವಲ್ಲಿ ನೆರವಾಯಿತು ಎಂದು ಸ್ಮರಿಸಿದರು.
ರಾಷ್ಟ್ರೀಯ ನೂತನ ಶಿಕ್ಷಣನೀತಿ- ಸ್ಕೂಲ್ ಕಾಂಪ್ಲೆಕ್ಸ್ ಪ್ರಧಾನಿನರೇಂದ್ರ ಮೋದಿಯವರ ಕಲ್ಪನೆಯಯೋಜನೆ. ಇಂದಿನ ದಿನಗಳಲ್ಲಿಕಾಲೇಜು ವಿದ್ಯಾರ್ಥಿಗಳು ತಾವುಯಾವ ಕಾಲೇಜು, ಯಾವ ಕೋಸ್ìಗೆ ಸೇರುತ್ತೇವೆ ಎಂಬುದನ್ನು ಅವರೇನಿರ್ಧರಿಸುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿಎಲ್ಲ ಬದಲಾವಣೆ ಒಂದೇ ಬಾರಿಆಗುತ್ತದೆ ಎಂದಲ,É ಹಂತ ಹಂತವಾಗಿಬದಲಾವಣೆ ಆಗಲಿದೆ ಎಂದು ಹೇಳಿದರು.
ಮಾಯಕೊಂಡ ಶಾಸಕ ಪ್ರೊ|ಎನ್. ಲಿಂಗಣ್ಣ ಮಾತನಾಡಿ, ಕೇವಲಮಾದರಿ ಶಾಲೆಯಿದ್ದರೆ ಸಾಲದು.ಮಾದರಿ ಶಿಕ್ಷಕರೂ ಇರಬೇಕು. ಆಗಮಾತ್ರ ಮಕ್ಕಳು ಶಾಲೆಗೆ ಸೇರಲುಇಷ್ಟಪಡುತ್ತಾರೆ. ಶಿಕ್ಷಕರು ಮಕ್ಕಳಬಗೆಗೆ ಕಾಳಜಿ ವಹಿಸಬೇಕು ಶಿಕ್ಷಕರುಮಕ್ಕಳಿಗೆ ಶಿಕ್ಷಣದ ಜೊತೆ ಸಂಸ್ಕಾರನೀಡಬೇಕು.
ದುರಸ್ತಿಯಾಗಬೇಕಿರುವಶಾಲೆಗಳ ಪಟ್ಟಿಯನ್ನು ಸಿದ್ಧಪಡಿಸಿಪ್ರಸ್ತಾವನೆ ಸಲ್ಲಿಸಿದಲ್ಲಿ ಬೇಡಿಕೆಗೆಅನುಸಾರವಾಗಿ ಹಂತ ಹಂತವಾಗಿದುರಸ್ತಿ ಕಾರ್ಯಕ್ಕೆ ಅನುದಾನದೊರಕಿಸಲು ಯತ್ನಿಸಲಾಗುವುದು. ಹಳೆವಿದ್ಯಾರ್ಥಿಗಳು ಕೈಜೋಡಿಸಿದಲ್ಲಿ ಕೆಲಸಬಹುಬೇಗ ಸಾಧ್ಯವಾಗುತ್ತದೆ ಎಂದರು.ವಿಧಾನಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್ ಮಾತನಾಡಿ,ಕೊರೊನಾ ಕಾರಣದಿಂದಾಗಿಶಿಥಿಲವಾಗಿದ್ದ ಶಾಲೆಗಳು ನಿರ್ವಹಣೆಇಲ್ಲದಂತಾಗಿ ಇನ್ನಷ್ಟು ಹಾಳಾಗಿವೆ.
ಕೊರೊನಾ ಕಾಲಾವಧಿ ಯಲ್ಲಿಸರ್ಕಾರಿ ಶಾಲೆಗಳಿಗೆ ಹೆಚ್ಚಿನಮಕ್ಕಳು ದಾಖಲಾಗುತ್ತಿರುವುದುಕಂಡುಬಂದಿದೆ. ಪ್ರತಿ ಗ್ರಾಪಂಮಟ್ಟದಲ್ಲಿ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ಮಾದರಿಯಲ್ಲಿ ಶಾಲೆಗಳು ಆಗಬೇಕು.ಹೆಚ್ಚಿನ ಅನುದಾನವನ್ನು ಶಾಲೆಗಳಅಭಿವೃದ್ಧಿಗೆ ನೀಡಬೇಕು ಎಂದು ಮನವಿಮಾಡಿದರು.ಜಿಪಂ ಮಾಜಿ ಸದಸ್ಯ ತೇಜಸ್ವಿವಿ. ಪಟೇಲ್ ಪ್ರಾಸ್ತಾವಿಕವಾಗಿಮಾತನಾಡಿದರು. ಗ್ರಾಪಂ ಅಧ್ಯಕ್ಷಜಯಪ್ಪ ದೇವೀರಿ, ಎಸ್‌ಡಿಎಂಸಿಅಧ್ಯಕ್ಷ ನಾಗರಾಜ್, ಜಿ.ಎಸ್. ಅನಿತ್‌ಕುಮಾರ್, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.