ಮಾನೆ ಹೊಗಳಿದ ಸಚಿವ ಈಶ್ವರಪ್ಪ
Team Udayavani, Nov 3, 2021, 4:30 PM IST
ದಾವಣಗೆರೆ: ಹಾನಗಲ್ಲ ಕ್ಷೇತ್ರದಲ್ಲಿಅತ್ಯುತ್ತಮ ಕೆಲಸದಿಂದ ಶ್ರೀನಿವಾಸಮಾನೆ ಗೆದ್ದಿದ್ದಾರೆ. ಸಾಕಷ್ಟುಶ್ರಮ ಹಾಕಿ ಸಮಾಜಸೇವೆಮಾಡಿದ್ದಾರೆ ಎಂದುಗ್ರಾಮೀಣಾಭಿವೃದ್ಧಿ ಮತ್ತುಪಂಚಾಯತ್‌ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದಅವರು, ಶ್ರೀನಿವಾಸ ಮಾನೆಎರೆಡು ಮೂರು ವರ್ಷದಿಂದ ಕ್ಷೇತ್ರದಲ್ಲಿಕೆಲಸ ಮಾಡಿದ್ದಾರೆ. ಚುನಾವಣೆಯಲ್ಲಿಸೋಲು-ಗೆಲುವು ಸಾಮಾನ್ಯ.ಸಿದ್ದರಾಮಯ್ಯ, ಇಂದಿರಾ ಗಾಂಧಿಸೋತಿರಲಿಲ್ಲವೇ ಎಂದು ಪ್ರಶ್ನಿಸಿದರು.ಹಾನಗಲ್ಲದಲ್ಲಿ ನಾವು ಸೋತಿದ್ದರೂಸಿಂದಗಿಯಲ್ಲಿ ದಿಗ್ವಿಜಯ ಸಾಧಿಸಿದ್ದೇವೆ.
ಚುನಾವಣೆಯಲ್ಲೂ ಎಲ್ಲರೂ ಗೆಲ್ಲಲುಸಾಧ್ಯವಿಲ್ಲ. ಹಾನಗಲ್ಲ ಸೋಲಿನಬಗ್ಗೆ ಪರಾಮರ್ಶೆ ನಡೆಸುತ್ತೇವೆ.ಸೋಲನ್ನಾಗಲಿ, ಗೆಲುವನ್ನಾಗಲಿಯಾರೊಬ್ಬರ ಮೇಲೆಹಾಕುವುದಿಲ್ಲ. ಭವಿಷ್ಯದಚುನಾವಣೆಯಲ್ಲಿ ತಪ್ಪುಗಳನ್ನುತಿದ್ದಿಕೊಳ್ಳುತ್ತೇವೆ ಎಂದಈಶ್ವರಪ್ಪ, ಸಿಎಂ ಬೊಮ್ಮಾಯಿನೇತೃತ್ವದಲ್ಲೇ 2023ರಚುನಾವಣೆ ಎದುರಿಸುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಇದನ್ನುಕೇಂದ್ರದ ನಾಯಕರೇ ಸ್ಪಷ್ಟಪಡಿಸಿದ್ದಾರೆಎಂದು ತಿಳಿಸಿದರು.
ಉಪಚುನಾವಣೆ ಫಲಿತಾಂಶಭವಿಷ್ಯದ ಚುನಾವಣೆಗೆ ದಿಕ್ಸೂಚಿ ಅಲ್ಲ.ಹಾನಗಲ್ಲ ಫಲಿತಾಂಶವನ್ನು ಕಾಂಗ್ರೆಸ್‌ದಿಕ್ಸೂಚಿ ಎಂದು ಪರಿಗಣಿಸಿದರೆ ಸಿಂದಗಿಫಲಿತಾಂಶವನ್ನು ಹೇಗೆ ಪರಿಗಣಿಸಬೇಕು.ಆದ್ದರಿಂದ ಉಪಚುನಾವಣೆ ಫಲಿತಾಂಶಭವಿಷ್ಯದ ಚುನಾವಣೆ ದಿಕ್ಸೂಚಿ ಅಲ್ಲಎಂದು ಪ್ರತಿಪಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.