ಸ್ಪಚ್ಛ ಸರ್ವೇಕ್ಷಣೆ ಸಮೀಕ್ಷೆಯಲ್ಲಿ ಬೆಣ್ಣೆ ನಗರಿ ಉತ್ತಮ ಸಾಧನೆ

Team Udayavani, Nov 22, 2021, 4:15 PM IST

davanagere news

ದಾವಣಗೆರೆ: ಕೇಂದ್ರ ಸರ್ಕಾರದ ಸ್ವತ್ಛಸರ್ವೇಕ್ಷಣೆ-2021 ಸಮೀಕ್ಷೆಯಲ್ಲಿ ದಾವಣಗೆರೆಮಹಾನಗರವು ದೇಶದಲ್ಲಿ 118ನೇ ಸ್ಥಾನ ಹಾಗೂರಾಜ್ಯದಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದು, ಸ್ವತ್ಛತೆಯಲ್ಲಿಪಾಲಿಕೆ ಮಹತ್ವದ ಗುರಿ ಸಾಧಿಸಿದಂತಾಗಿದೆ ಎಂದು ಮಹಾಪೌರ ಎಸ್‌.ಟಿ. ವೀರೇಶ್‌ ಹರ್ಷವ್ಯಕ್ತಪಡಿಸಿದರು.

ಭಾನುವಾರ ಮಹಾನಗರ ಪಾಲಿಕೆ ಕಚೇರಿಯಲ್ಲಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2020ನೇಸಾಲಿನ ಸಮೀಕ್ಷೆಯಲ್ಲಿ ನಗರವು ದೇಶದಲ್ಲಿ 364ನೇಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 21ನೇ ಸ್ಥಾನಪಡೆದಿತ್ತು ಎಂದರು.ತಾವು ಅಧಿಕಾರ ವಹಿಸಿಕೊಂಡಾಗ ಸ್ವತ್ಛತೆಯಲ್ಲಿಸಾಕಷ್ಟು ಪ್ರಗತಿ ಸಾಧಿಸಬೇಕು ಎಂಬ ಗುರಿಇಟ್ಟುಕೊಳ್ಳಲಾಗಿತ್ತು. ಆ ಪ್ರಕಾರ ಸಮೀಕ್ಷೆಯಲ್ಲಿದೇಶದಲ್ಲಿ 100 ಸ್ಥಾನದೊಳಗೆ ಹಾಗೂ ರಾಜ್ಯದಲ್ಲಿ10-12ನೇ ಸ್ಥಾನ ತಲುಪಬೇಕು ಎಂಬ ಗುರಿಹೊಂದಲಾಗಿತ್ತು.

ರಾಷ್ಟ್ರ ಮಟ್ಟದಲ್ಲಿ 100ನೇ ಸ್ಥಾನದಸಮೀಪ ಬಂದಿದ್ದು, ರಾಜ್ಯ ಮಟ್ಟದಲ್ಲಿ ನಿರೀಕ್ಷೆಮೀರಿ ಪ್ರಗತಿ ಸಾಧಿಸಿ ನಾಲ್ಕನೇ ಸ್ಥಾನ ಪಡೆದಿದ್ದೇವೆ.ಮುಂದಿನ ವರ್ಷ ದೇಶ ಮಟ್ಟದಲ್ಲಿ 50-60ನೇ ಸ್ಥಾನಹಾಗೂ ರಾಜ್ಯದಲ್ಲಿ ಮೊದಲೆರಡು ಸ್ಥಾನ ತಲುಪುವಗುರಿ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.ಸಮೀಕ್ಷೆಯನ್ನು ನಗರದಾದ್ಯಂತ ಜನವರಿ2021ರಿಂದ ಮಾರ್ಚ್‌ 2021ವರೆಗೆ ಕೇಂದ್ರ ಸರ್ಕಾರ ನಡೆಸಿದೆ.

ಇದರಲ್ಲಿ ಮುಖ್ಯವಾಗಿ ತ್ಯಾಜ್ಯ ಸಂಗ್ರಹಣೆ,ವಿಲೇವಾರಿ ಮತ್ತು ಸಂಸ್ಕರಣೆ, ಸಾರ್ವಜನಿಕಶೌಚಾಲಯಗಳ ನಿರ್ವಹಣೆ, ತ್ಯಾಜ್ಯ ನೀರು ಸಂಸ್ಕರಣೆಅಳವಡಿಸಿಕೊಂಡ ಮಾದರಿ, ರಸ್ತೆ ವಿಭಜಕಗಳಲ್ಲಿರುವಗಿಡಗಳ ನಿರ್ವಹಣೆ, ನಗರ ಸೌಂದಯಿìಕರಣಕುರಿತು ಸಾರ್ವಜನಿಕರಿಂದ ಅಭಿಪ್ರಾಯಸಂಗ್ರಹಿಸಲಾಗಿದೆ. ಮಹಾನಗರ ಪಾಲಿಕೆಯಲ್ಲಿ ಕಳೆದಒಂದೂವರೆ ವರ್ಷಗಳಿಂದ ತೆಗೆದುಕೊಂಡ ದಿಟ್ಟಕ್ರಮಗಳಿಂದ ಈ ಬಾರಿ ರ್‍ಯಾಂಕಿಂಗ್‌ನಲ್ಲಿ ಉತ್ತಮಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.