ವಾಮದೇವಪ್ಪಗೆ ಭರ್ಜರಿ ಗೆಲುವಿನ ಖುಷಿ
Team Udayavani, Nov 23, 2021, 3:30 PM IST
ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್‌ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ನಿವೃತ್ತಶಿಕ್ಷಕ ಬಿ. ವಾಮದೇವಪ್ಪ ಆಯ್ಕೆಯಾಗಿದ್ದು,ಭಾನುವಾರ ನಡೆದ ಚುನಾವಣೆಯಲ್ಲಿ3026 ಮತಗಳ ಅಂತರದಿಂದ ಭರ್ಜರಿಗೆಲುವು ಸಾಧಿಸಿದ್ದಾರೆ.
ಬಿ. ವಾಮದೇವಪ್ಪ 3920 ಮತಗಳನ್ನುಪಡೆದು ಗೆಲುವಿನ ನಗೆ ಬೀರಿದರೆ,ಪ್ರತಿಸ್ಪರ್ಧಿ ಶಿವಕುಮಾರಸ್ವಾಮಿ ಕುರ್ಕಿ 894ಮತಗಳನ್ನು ಪಡೆದು ಪರಾಭವಗೊಂಡರು.
ಚಲಾವಣೆಯಾದ ಒಟ್ಟೂ 4934 ಮತಗಳಲ್ಲಿ120 ಮತಗಳು ತಿರಸ್ಕೃತಗೊಂಡಿವೆ.ಭಾನುವಾರ ಮಧ್ಯರಾತ್ರಿ ಜಿಲ್ಲಾಚುನಾವಣಾಧಿಕಾರಿಗಳು ನೂತನ ಅಧ್ಯಕ್ಷರಆಯ್ಕೆಯನ್ನು ಘೋಷಿಸಿದರು.
ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣಾಕಣದಲ್ಲಿ ಇಬ್ಬರೇ ಇದ್ದಿದ್ದರಿಂದ ನೇರ ಸ್ಪರ್ಧೆಏರ್ಪಟ್ಟಿತ್ತು. ಅಧ್ಯಕ್ಷರಾಗಿ ಆಯ್ಕೆಯಾಗಿರುವನಿವೃತ್ತ ಶಿಕ್ಷಕ ಬಿ. ವಾಮದೇವಪ್ಪ ಹಾಲಿಕಸಾಪ ತಾಲೂಕು ಅಧ್ಯಕ್ಷರೂ ಆಗಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.