Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Team Udayavani, Dec 22, 2024, 8:49 PM IST
ದಾವಣಗೆರೆ: 80 ವರ್ಷದ ವಯೋವೃದ್ಧೆ ಮೇಲೆ ಅತ್ಯಾಚಾರವೆಸಗಿದ್ದ ಯುವಕನಿಗೆ ದಾವಣಗೆರೆಯ ಜಿಲ್ಲಾ ಮತ್ತು ಸತ್ರ ಎಫ್ಟಿಎಸ್ಸಿ-1 ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಹೊನ್ನಾಳಿ ತಾಲೂಕಿನ ಬೀರಗೊಂಡನಹಳ್ಳಿ ಗ್ರಾಮದ ರವಿ (30) ಶಿಕ್ಷೆಗೆ ಒಳಗಾದವ. 2022ರ ಡಿ. 3ರಂದು ವೃದ್ಧೆ ಮನೆಯಲ್ಲಿದ್ದ ಸಂದರ್ಭದಲ್ಲಿ ಅಕ್ರಮವಾಗಿ ಮನೆ ಪ್ರವೇಶಿಸಿ ಅತ್ಯಾಚಾರವೆಸಗಿದ್ದ. ಸಿಪಿಐ ಎಚ್.ಎಂ. ಸಿದ್ದೇಗೌಡ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ತೀರ್ಪು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.