Davanagere; ಬಿಜೆಪಿ ವಿರುದ್ದ ಶೋಷಿತ ಸಮುದಾಯದ ಒಕ್ಕೂಟದಿಂದ ಮೌನ ಪ್ರತಿಭಟನೆ

Team Udayavani, Sep 26, 2024, 12:59 PM IST

Davanagere; ಬಿಜೆಪಿ ವಿರುದ್ದ ಶೋಷಿತ ಸಮುದಾಯದ ಒಕ್ಕೂಟದಿಂದ ಮೌನ ಪ್ರತಿಭಟನೆ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಮತ್ತು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲೆ ಶೋಷಿತ ಸಮುದಾಯದ ಒಕ್ಕೂಟದ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ನಾಯಕರು, ಅಭಿಮಾನಿಗಳು ಕಪ್ಪುಪಟ್ಟಿ ಧರಿಸಿ ಉಪ ವಿಭಾಗಾಧಿಕಾರಿ ಕಚೇರಿ ಮೌನ ಪ್ರತಿಭಟನೆ ನಡೆಸಿದರು.

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡದಿದ್ದರೂ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯವರು ಷಡ್ಯಂತ್ರ ರೂಪಿಸಿದ್ದಾರೆ. ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ನ್ಯಾಯಾಲಯ ಒಳ್ಳೆಯ ತೀರ್ಪು ನೀಡುವ ವಿಶ್ವಾಸ ಇತ್ತು. ಪ್ರಾಮಾಣಿಕವಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಎರಡನೇ ಬಾರಿಗೆ ಒಳ್ಳೆಯ ಅಧಿಕಾರ ನೀಡುತ್ತಿದ್ದಾರೆ. ಬಿಜೆಪಿಯವರು ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸಿ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಮಾಡಿದ್ದಾರೆ. ಬಿಜೆಪಿಯವರು ರಾಜೀನಾಮೆ ಕೇಳುತ್ತಿದ್ದಾರೆ. ಅವರಿಗೆ ಯಾವ ನೈತಿಕತೆ ಇದೆ. ಯಾವ ಕಾರಣಕ್ಕೆ ರಾಜೀನಾಮೆ ನೀಡಬೇಕು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಜೈಲಿಗೆ ಹೋಗಲು ಕಾರಣ. ಅವರು ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುತ್ತಿದ್ದಾರೆ. ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಮುಂದುವರಿಯಬೇಕು. ಅವರ ಪರ ಇಡೀ ರಾಜ್ಯದ ಜನರಿದ್ದಾರೆ. 136 ಶಾಸಕರಿದ್ದಾರೆ.‌ ಕಾಂಗ್ರೆಸ್ ಅವರಿಗೆ ದಿನಕ್ಕೊಂದು ನೋಟಿಸ್ ನೀಡುವ ರಾಜ್ಯಪಾಲರು ಬಿಜೆಪಿಯವರಿಗೆ ಏನೂ ಕೇಳುವುದಿಲ್ಲ. ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿ ಆಗಿದೆ ಎಂದು ದೂರಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ, ಮೇಯರ್ ಬಿ.ಎಚ್. ವಿನಾಯಕ ಪೈಲ್ವಾನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್, ನಗರಪಾಲಿಕೆ ಸದಸ್ಯ ಎ. ನಾಗರಾಜ್, ಕೆ.ಜಿ. ಶಿವಕುಮಾರ್, ಬಿ. ವೀರಣ್ಣ, ಎಲ್.ಡಿ. ಗೋಣೆಪ್ಪ, ಸಯೀದ್ ಚಾರ್ಲಿ, ಎಸ್. ವೆಂಕಟೇಶ್, ಕವಿತಾ ಚಂದ್ರಶೇಖರ್, ಬಿ.ಎಚ್. ಪರಶುರಾಮಪ್ಪ, ಎಸ್. ಮಲ್ಲಿಕಾರ್ಜುನ್, ಎಸ್‌. ಎಲ್. ಆನಂದಪ್ಪ, ಸುರೇಶ್ ಕೋಗುಂಡೆ, ಕಾವ್ಯ, ಕೆ.ಎನ್. ಮಂಜುನಾಥ್, ಮಂಜುನಾಥ್, ಎಸ್. ಎಸ್.‌ ಗಿರೀಶ್, ಇಟ್ಟಿಗುಡಿ ಮಂಜುನಾಥ್, ನಂಜಾನಾಯ್ಕ, ಎಚ್. ಜಯಣ್ಣ, ಆದಿಲ್ ಖಾನ್, ರವೀಂದ್ರ, ಜಯಶ್ರೀ, ಡಿ. ಶಿವಕುಮಾರ್, ಆರ್. ಪ್ರತಾಪ್, ಜಿ.ಸಿ. ನಿಂಗಪ್ಪ,  ರೇವಣಸಿದ್ದಪ್ಪ, ಲಿಯಾಖತ್ ಅಲಿ ಇತರರು, ಮುದೇಗೌಡ್ರ ಗಿರೀಶ್, ಮಂಜಮ್ಮ, ಮಂಜುಳಮ್ಮ ಇತರರು ಇದ್ದರು.

ಟಾಪ್ ನ್ಯೂಸ್

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

ABV-Modi

A.B.Vajpayee Birth Century: ಭವಿಷ್ಯದ ಭಾರತಕ್ಕೆ ಅಟಲ್‌ ಬಿಹಾರಿ ವಾಜಪೇಯಿ ಭದ್ರ ಬುನಾದಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.