Davanagere; ಪರೀಕ್ಷೆಯಲ್ಲಿ ಪ್ರಶ್ನೆ ಬದಲಿಗೆ ಉತ್ತರ ಪತ್ರಿಕೆ ನೀಡಿದ ವಿ.ವಿ

Team Udayavani, Aug 6, 2024, 8:46 PM IST

Davanagere; ಪರೀಕ್ಷೆಯಲ್ಲಿ ಪ್ರಶ್ನೆ ಬದಲಿಗೆ ಉತ್ತರ ಪತ್ರಿಕೆ ನೀಡಿದ ವಿ.ವಿ

ದಾವಣಗೆರೆ: ಪ್ರಶ್ನೆಗಳಿಗೆ ಉತ್ತರ ಬರೆಯಲು ಬಂದ ವಿದ್ಯಾರ್ಥಿಗಳ ಕೈಗೆ ಉತ್ತರ ಪತ್ರಿಕೆಯೇ ಸಿಕ್ಕರೆ ಹೇಗೆ!

ಇಂಥದೊಂದು ಎಡವಟ್ಟು ದಾವಣಗೆರೆ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಇ-ಕಾಮರ್ಸ್ ಪರೀಕ್ಷೆ ವೇಳೆ ಕಂಡು ಬಂದಿದೆ.

ವಾಣಿಜ್ಯ ವಿಭಾಗದ ಮುಕ್ತ ಆಯ್ಕೆ ಇ-ಕಾಮರ್ಸ್ ಪರೀಕ್ಷೆ ಮಂಗಳವಾರ ನಿಗದಿಯಾಗಿತ್ತು. ನಿಯಮದಂತೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಬಂದಿರುವ ಪ್ರಶ್ನೆ ಪತ್ರಿಕೆ ಬಂಡಲ್ ತೆರೆದು ವಿದ್ಯಾರ್ಥಿಗಳ ಕೈಗೆ ನೀಡಿದ್ದಾರೆ.  ಇದರಲ್ಲಿ ಪ್ರಶ್ನೆ ಪತ್ರಿಕೆ ಬದಲಾಗಿ ಉತ್ತರ ಪತ್ರಿಕೆ ಇರುವುದು ವಿದ್ಯಾರ್ಥಿಗಳ ಕೈಗೆ ಸಿಕ್ಕ ಮೇಲೆಯೇ ಗೊತ್ತಾಗಿದೆ. ಇನ್ನು ಕೆಲವು ಕಾಲೇಜುಗಳಲ್ಲಿ ಮೇಲ್ವಿಚಾರಕರು ಪತ್ರಿಕೆ ಹಂಚುವ ಮೊದಲೇ ಗುರುತಿಸಿ, ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಮುದ್ರಿತ ಉತ್ತರ ಪತ್ರಿಕೆ ಹಂಚಿಕೆಯಾದ ಪ್ರಮಾದ ಗೊತ್ತಾಗುತ್ತಿದ್ದಂತೆ ದಾ.ವಿ.ವಿ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ. ದಾವಣಗೆರೆ ವಿವಿ ವ್ಯಾಪ್ತಿಯ ಕಾಲೇಜಗಳಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ವಿಷಯ ಆಯ್ಕೆ ಮಾಡಿಕೊಂಡಿದ್ದು 14 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿತ್ತು.

ಪ್ರಶ್ನೆ ಪತ್ರಿಕೆ ಬದಲಾಗಿ ಮುದ್ರಿತ ಉತ್ತರ ಪತ್ರಿಕೆ ಬಂಡಲ್ ಪರೀಕ್ಷಾ ಕೇಂದ್ರಕ್ಕೆ ಹೇಗೆ ಬಂದಿತು. ಇದು ಯಾರ ಪ್ರಮಾದದಿಂದ ಆಗಿದೆ ಎಂಬುದರ ಬಗ್ಗೆ ವಿವಿ ತನಿಖೆಗೆ ಮುಂದಾಗಿದ್ದು ಸದ್ಯ ಪರೀಕ್ಷೆಯನ್ನು ಮುಂದೂಡುವ ನಿರ್ಧಾರ ಕೈಗೊಂಡಿದೆ.

ಟಾಪ್ ನ್ಯೂಸ್

Donald Trump Salry: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ

Donald Trump Salry: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದರಿ: ಮೋದಿಗೆ ಸಿಎಂ ಪ್ರಶ್ನೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Explainer:ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ

Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Donald Trump Salry: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ

Donald Trump Salry: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ

9

Kota: ರಾ.ಹೆ. ಪಕ್ಕದಲ್ಲಿ ನಿರ್ವಹಣೆ ಇಲ್ಲದೆ ಭಾರೀ ಸಮಸ್ಯೆ; ಸೈಕಲ್‌ ಸವಾರರಿಗೆ ಅಪಾಯ

5-muddebihala

Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

4-

Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

6

Mangalore: ಲೋವರ್‌ ಬೆಂದೂರ್‌ವೆಲ್‌-ಕರಾವಳಿ ವೃತ್ತ ರಸ್ತೆ ಅವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.