![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 22, 2024, 7:54 PM IST
ದಾವಣಗೆರೆ : ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಅಪರೂಪದ ಪ್ರಾಣಿ ಕೊಂಡುಕುರಿಯನ್ನು ಮತದಾನ ಜಾಗೃತಿ ಲಾಂಛನವನ್ನಾಗಿ ಬಳಸಲು ಜಿಲ್ಲಾ ಸ್ವೀಪ್ ಸಮಿತಿ ನಿರ್ಧಾರ ಮಾಡಿದೆ.
ಕೊಂಡುಕುರಿ ಜಿಲ್ಲೆಯ ಜಗಳೂರು ತಾಲೂಕಿನ ರಂಗಯ್ಯನದುರ್ಗ ಅಭಯಾರಣ್ಯ ಪ್ರದೇಶದಲ್ಲಿ ಕಂಡುಬರುವ ಅಪರೂಪದ ಜೀವ ವೈವಿಧ್ಯವಾಗಿದೆ. ಜಿಂಕೆಯನ್ನು ಹೋಲುವ ಕೊಂಡುಕುರಿ ಏಷ್ಯಾ ಖಂಡದಲ್ಲಿಯೇ ಅಪರೂಪದ ಜೀವಸಂಕುಲವಾಗಿದ್ದು ನಾಚಿಕೆ ಸ್ವಭಾವದ ಪ್ರಾಣಿ ಎಂದು ಪರಿಗಣಿಸಲ್ ಪಟ್ಟಿದೆ.
ಸೌಮ್ಯ ಸ್ವಾಭಾವದ ಕೊಂಡುಕುರಿಯನ್ನು ಚುನಾವಣೆಯಲ್ಲಿ ಜಿಲ್ಲೆಯ ಐಕಾನ್ ಆಗಿ ಚುನಾವಣಾ ಸೌಮ್ಯತೆ ಹೆಚ್ಚಿಸಬಹುದೆಂಬ ಉದ್ದೇಶದಿಂದ ಬಳಕೆ ಮಾಡಲಾಗಿದೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.