ವಿದ್ಯುತ್ ಬಿಲ್ ಸ್ಪಷ್ಟನೆಗೆ ಸಂಪರ್ಕಿಸಿ
Team Udayavani, May 17, 2020, 4:54 PM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಕೋವಿಡ್ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಲಾಕ್‌ಡೌನ್ ವಿಧಿಸಿದ್ದರಿಂದ ಮೇ ತಿಂಗಳಲ್ಲಿ ವಿತರಿಸಿದ ವಿದ್ಯುತ್ ಬಿಲ್ ಸಂಬಂಧ ಸ್ಪಷ್ಟೀಕರಣಕ್ಕಾಗಿ ಬೆಸ್ಕಾಂ ಉಪವಿಭಾಗದ ಕಚೇರಿ ದೂರವಾಣಿ ಸಂಖ್ಯೆಗೆ ಕರೆ, ವಾಟ್ಸ್‌ಆ್ಯಪ್ ಅಥವಾ ಎಸ್‌ಎಂಎಸ್ ಮೂಲಕ ಮಾಹಿತಿ ಪಡೆಯಬಹುದು ಎಂದು ಬೆಸ್ಕಾಂ ಚಿತ್ರದುರ್ಗ ವಿಭಾಗದ ಮುಖ್ಯ ಇಂಜಿನಿಯರ್ ತಿಳಿಸಿದ್ದಾರೆ.
ಕಳೆದ ಏಪ್ರಿಲ್ ತಿಂಗಳಿನಲ್ಲಿ ಗ್ರಾಹಕರಿಗೆ ಮೀಟರ್ ರೀಡಿಂಗ್ ಪ್ರಕಾರ ಬಿಲ್ ನೀಡಿಲ್ಲ. ಬದಲಾಗಿ ಹಿಂದಿನ ತಿಂಗಳುಗಳ ಬಳಕೆಯ ಸರಾಸರಿ ಆಧಾರದ ಮೇಲೆ ವಿದ್ಯುತ್ ಬಿಲ್ ಸಿದ್ಧಪಡಿಸಲಾಗಿದೆ. ಮೇ ತಿಂಗಳಲ್ಲಿ ಸೀಲ್ ಡೌನ್ ಏರಿಯಾ ಹೊರತುಪಡಿಸಿ ಉಳಿದ ಎಲ್ಲಾ ಸ್ಥಾವರಗಳಿಗೆ ವಾಸ್ತವಿಕವಾಗಿ ಬಳಸಿದ ಯುನಿಟ್ ಆಧಾರದಲ್ಲಿ ವಿದ್ಯುತ್ ಬಿಲ್ ವಿತರಿಸಲಾಗುತ್ತಿದೆ. ಮೇ ತಿಂಗಳಲ್ಲಿ ವಿತರಿಸಲಾದ ವಿದ್ಯುತ್ ಬಿಲ್ ಗಳ ಬಗ್ಗೆ ಸ್ಪಷ್ಟೀಕರಣದ ಅಗತ್ಯವಿದ್ದಲ್ಲಿ ಬೆಸ್ಕಾಂನ ಉಪವಿಭಾಗ ಕಚೇರಿಗಳ ದೂರವಾಣಿ ಸಂಖ್ಯೆಗಳಿಗೆ ವಾಟ್ಸಾಪ್, ಎಸ್‌ಎಂಎಸ್ ಅಥವಾ ದೂರವಾಣಿ ಮುಖಾಂತರ ಸಂಪರ್ಕಿಸಬಹುದು.
ದಾವಣಗೆರೆ ನಗರ ಉಪ ವಿಭಾಗ -1: 9448279028, 9449844729. ದಾವಣಗೆರೆ ನಗರ ಉಪ ವಿಭಾಗ -2: 9448279029, 9449844731. ದಾವಣಗೆರೆ ಗ್ರಾಮಾಂತರ ಉಪವಿಭಾಗ: 9448279030, 9449843556. ಆನಗೋಡು -9448094833, 9449844744. ಜಗಳೂರು- 9448279031, 9449844743. ಚನ್ನಗಿರಿ -9448279032, 9449844738. ಸಂತೆಬೆನ್ನೂರು -9448279033, 9449844740. ಹರಿಹರ -9448279034, 9449843562. ಹೊನ್ನಾಳಿ -9448279035, 9449843563. ನ್ಯಾಮತಿ -8277893935, 8095837100 ಮೂಲಕ ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.