ಅನಧಿಕೃತ ಮೆಕ್ಕೆಜೋಳ ಬಿತ್ತನೆ ಬೀಜ ಮಾರಿದಲ್ಲಿ ಕ್ರಿಮಿನಲ್‌ ಮೊಕದ್ದಮೆ

Team Udayavani, May 25, 2020, 3:33 PM IST

25-May-15

ಸಾಂದರ್ಭಿಕ ಚಿತ್ರ

ದಾವಣಗೆರೆ: ಇತ್ತೀಚಿನ ದಿನಗಳಲ್ಲಿ ಕಳಪೆ/ಬಿಡಿ ಬಿತ್ತನೆ ಬೀಜದ ಹಾವಳಿ (ಪ್ರಮಾಣ) ಹೆಚ್ಚಾಗುತ್ತಿದ್ದು, ಅಂತಹ ಬಿತ್ತನೆ ಬೀಜ ಮಾರಾಟಗಾರರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿರುವ ಕೃಷಿ ಇಲಾಖೆ, ಅನಧಿಕೃತ ಬಿತ್ತನೆ ಬೀಜ ಖರೀದಿಸದಂತೆ ರೈತರಲ್ಲಿ ಮನವಿ ಮಾಡಿದೆ.

ಪ್ರಸ್ತುತ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಬಿತ್ತನೆಗೆ ಭೂಮಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಭತ್ತ ಮತ್ತು ಮೆಕ್ಕೆಜೋಳ ಮುಖ್ಯ ಬೆಳೆಗಳಾಗಿದ್ದು, ಮೆಕ್ಕೆಜೋಳ ಬೀಜ ಖರೀದಿಗೆ ಸ್ಥಳೀಯ ರೈತ ಸಂಪರ್ಕ ಕೇಂದ್ರ, ಮಾರಾಟ ಮಳಿಗೆಗಳಿಗೆ ಆಗಮಿಸುತ್ತಿದ್ದಾರೆ. ಹಲವರು ಬಿಡಿ ಬೀಜಗಳನ್ನು ವಿವಿಧ ಭಾಗಗಳಿಂದ ಸಂಗ್ರಹಿಸಿ, ರೈತರಿಗೆ ಮಾರಾಟ ಮಾಡುತ್ತಿರುವುದು ಗಮನ ಬಂದಿದೆ. ಬಿಡಿ ಬೀಜಗಳನ್ನು ಖರೀದಿಸಿ, ಬಿತ್ತನೆ ಮಾಡಿ ತೊಂದರೆ ಮತ್ತು ನಷ್ಟ ಅನುಭವಿಸಿದಲ್ಲಿ ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ಪರಿಹಾರ ಪಡೆಯಲು ಅರ್ಹರಾಗುವುದಿಲ್ಲ. ಆದ್ದರಿಂದ ಉತ್ತಮ ಗುಣಮಟ್ಟದ ದೃಢೀಕೃತ ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರು ಮತ್ತು ರೈತ ಸಂಪರ್ಕ ಕೇಂದ್ರಗಳಿಂದ ಮಾತ್ರ ಖರೀದಿಸಿ ಬಿತ್ತನೆ ಮಾಡಲು ರೈತರಲ್ಲಿ ಕೋರಲಾಗಿದೆ.

ಅನಧಿಕೃತ ಲೂಸ್‌ ಮೆಕ್ಕೆಜೋಳ ಬಿತ್ತನೆ ಬೀಜ ಖರೀದಿಸುವವರು, ದಾಸ್ತಾನು ಮಾಡಿ ಮಾರಾಟ ಮಾಡುವವರು ಕಂಡುಬಂದರೆ ಸ್ಥಳೀಯ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಹಾಗೂ ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನ ಸಂಪರ್ಕಿಸಿ, ದೂರು ದಾಖಲಿಸಿದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್‌ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.