ನಾಳೆ ಪುನೀತ್‌ ರಾಜ್‌ಕುಮಾರ್‌ಗೆ ಗೀತ ನುಡಿನಮನ

Team Udayavani, Jun 25, 2022, 5:22 PM IST

davangere news

ದಾವಣಗೆರೆ: ಕರ್ನಾಟಕ ರತ್ನ ಡಾ|ಪುನೀತ್‌ ರಾಜ್‌ಕುಮಾರ್‌ ಅವರಿಗೆಗೀತ ನುಡಿನಮನ ಮತ್ತು ಸುಗಮಸಂಗೀತ ಕಾರ್ಯಕ್ರಮವನ್ನು ಜೂ.26ರಂದುದಾವಣಗೆರೆಯ ಕುವೆಂಪು ಕನ್ನಡಭವನದಲ್ಲಿ ಆಯೋಜಿಸಲಾಗಿದೆ ಎಂದುಗಾನಸುಧೆ ಕಲಾ ಬಳಗದ ಗೌರವ ಅಧ್ಯಕ್ಷಚಿಂದೋಡಿ ಶಂಭುಲಿಂಗಪ್ಪ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈವಿಷಯ ತಿಳಿಸಿದ ಅವರು, ಕನ್ನಡ ಚಲನಚಿತ್ರರಂಗಕ್ಕೆ ಅಪಾರ ಕೊಡಗೆ ನೀಡಿರುವಪುನೀತ್‌ ರಾಜ್‌ಕುಮಾರ್‌ ಅವರೊಟ್ಟಿಗೆದಾವಣಗೆರೆಯ ಪರಮೇಶ್ವರಪ್ಪ,ರಂಗಭೂಮಿ ಕಲಾವಿದೆಯರಾದಮಂಜುಳಾ ಮತ್ತು ಗೀತಾ ಅವರಿಗೂನುಡಿನಮನ ಸಲ್ಲಿಸಲಾಗುವುದುಎಂದರು.ಭಾನುವಾರ ಮಧ್ಯಾಹ್ನ 3ಕ್ಕೆ ನಡೆಯುವಕಾರ್ಯಕ್ರಮವನ್ನು ಮಾಜಿ ಮೇಯರ್‌ ಬಿ.ಜಿ.ಅಜಯ್‌ಕುಮಾರ್‌ ಉದ್ಘಾಟಿಸುವರು.ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಸಾನ್ನಿಧ್ಯ, ಬಸವರಾಜ ಸಾಗರ್‌ ಅಧ್ಯಕ್ಷತೆವಹಿಸುವರು.

ಮಾಜಿ ಶಾಸಕ ಎಚ್‌.ಎಸ್‌.ಶಿವಶಂಕರ್‌, ಜಿಲ್ಲಾ ಬಿಜೆಪಿ ಉಪಾಧ್ಯಕ್ಷಶ್ರೀನಿವಾಸ್‌ ದಾಸಕರಿಯಪ್ಪ,ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತುಅಧ್ಯಕ್ಷ ಬಿ. ವಾಮದೇವಪ್ಪ, ಕನ್ನಡ ಮತ್ತುಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರವಿಚಂದ್ರ, ಖ್ಯಾತ ಕಲಾವಿದ ಪಾಪಣ್ಣಇತರರು ಭಾಗವಹಿಸುವರು.

ಮಹಾನಗರಪಾಲಿಕೆ ಸದಸ್ಯ ಆರ್‌.ಎಲ್‌. ಶಿವಪ್ರಕಾಶ್‌ಕಲಾವಿದರಿಗೆ ಗುರುತಿನ ಚೀಟಿ ವಿತರಣೆಮಾಡುವರು ಎಂದು ತಿಳಿಸಿದರು.ದಾವಣಗೆರೆ ಸೇರಿದಂತೆ ಇತರೆ16 ಜಿಲ್ಲೆಯಲ್ಲಿ ಶಿಕ್ಷಣ, ಸಾಹಿತ್ಯ,ರಂಗಭೂಮಿ, ಕಲೆ ಮುಂತಾದ ಕ್ಷೇತ್ರದಲ್ಲಿಗಣನೀಯ ಸೇವೆ ಸಲ್ಲಿಸಿರುವ 31ಕ್ಕೂಹೆಚ್ಚು ಕಲಾವಿದರಿಗೆ ಆಯಾಯ ಕ್ಷೇತ್ರಕ್ಕೆಸಂಬಂಧಿಸಿದ ಬಿರುದುನೊಂದಿಗೆಸನ್ಮಾನ ಮಾಡಲಾಗುವುದು. ವೇದಿಕೆಕಾರ್ಯಕ್ರಮದ ನಂತರ ದಾವಣಗೆರೆಯಸಿ. ರೂಪಾ ತಂಡದವರಿಂದಸುಗಮ ಸಂಗೀತ, ಜ್ಯೂನಿಯರ್‌ಪುನೀತ್‌ ರಾಜ್‌ಕುಮಾರ್‌ ಖ್ಯಾತಿಯಸಕಲೇಶಪುರದ ಬಾಬು, ಜ್ಯೂನಿಯರ್‌ಶಂಕರ್‌ನಾಗ್‌ ಅವರಿಂದ ವಿಶೇಷಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದುತಿಳಿಸಿದರು.

ಟಾಪ್ ನ್ಯೂಸ್

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

After Kohli-Rohit, Jadeja’s place is also up for grabs: BCCI to take tough decision

ಕೊಹ್ಲಿ-ರೋಹಿತ್‌ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

7

Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್‌; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.