ದಾವಣಗೆರೆ: ಠಾಣೆಯಲ್ಲಿ ಕಷಾಯ ಸಿದ್ದಪಡಿಸುವ ಪಿಎಸ್ಐ
Team Udayavani, Jul 18, 2020, 2:10 PM IST
ದಾವಣಗೆರೆ: ಕೋವಿಡ್ ವಾರಿಯರ್ಸ್ ಗಳಿಗೆ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಇಲ್ಲಿನ ಆಜಾದ್ ನಗರ ಪೊಲೀಸ್ ಠಾಣೆ ಪಿಎಸ್ಐ ಶೈಲಜಾ ಸ್ವತಃ ದಿನಕ್ಕೆ ಎರಡು ಬಾರಿ ಕಷಾಯ ತಯಾರಿಸಿ, ಸಿಬ್ಬಂದಿಗೆ ವಿತರಿಸುವ ಕೆಲಸ ಮಾಡುತ್ತಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಪ್ರಥಮವಾಗಿ ಕೋವಿಡ್ ಪ್ರಕರಣ ಪತ್ತೆಯಾಗಿದ್ದು ಸಹ ಆಜಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ನಂತರದ ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಕೆಲವು ಕಡೆ ಕಂಟೈನ್ ಮೆಂಟ್ ಝೋನ್ ಸಹ ಇದ್ದವು.
ಕಂಟೈನ್ ಮೆಂಟ್ ಝೋನ್, ಲಾಕ್ ಡೌನ್ ಕೆಲಸದ ಜೊತೆಗೆ ಪೊಲೀಸರು ಇತರೆ ಕೆಲಸ ನಿರ್ವಹಣೆ ಮಾಡಬೇಕಾಗುತ್ತಿದೆ. ಈ ಕಾರಣದಿಂದ ಪೊಲೀಸರಿಗೂ ಸಹ ಸೋಂಕು ದೃಢವಾಗಿತ್ತು. ಸಮರ್ಥವಾಗಿ ಕರ್ತವ್ಯ ನಿರ್ವಹಣೆಯೊಟ್ಟಿಗೆ ಆರೋಗ್ಯವನ್ನೂ ಕಾಪಾಡಿಕೊಳ್ಳಲು ಅನುಕೂಲ ಆಗುವಂತೆ ಠಾಣೆಯಲ್ಲಿ ಕಷಾಯ ಸೇವನೆ ಪ್ರಾರಂಭಿಸಲಾಗಿದೆ. ಠಾಣೆಯಲ್ಲೇ ದಿನಕ್ಕೆ ಎರಡು ಬಾರಿ ಕಷಾಯ ಸಿದ್ದಪಡಿಸಿ, ನೀಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.