‘ರೈತಮಿತ್ರ’ ಕಿರುಚಿತ್ರ ಬಿಡುಗಡೆ
Team Udayavani, Jun 28, 2020, 6:15 PM IST
ದಾವಣಗೆರೆ: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ "ರೈತಮಿತ್ರ' ಕಿರುಚಿತ್ರ ಬಿಡುಗಡೆ ಮಾಡಿದರು.
ದಾವಣಗೆರೆ: ತಾಲೂಕಿನ ಕಾಡಜ್ಜಿ ಗ್ರಾಮದ ನಾರದಮುನಿ ಎಂ. (ನಾನಿ) ನಿರ್ದೇಶನದ “ರೈತಮಿತ್ರ’ ಕಿರುಚಿತ್ರವನ್ನು ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಗೃಹಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಯೂಟ್ಯೂಬ್‌ಗ ಆಪ್ ಲೋಡ್ ಮಾಡುವ ಮೂಲಕ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ರೈತಮಿತ್ರ’ ಕಿರುಚಿತ್ರದಲ್ಲಿ 18 ನಿಮಿಷಗಳಲ್ಲಿ ರೈತರು ಮತ್ತವರ ಮಕ್ಕಳ ಸಮಸ್ಯೆಗಳ ವಾಸ್ತವಾಂಶವನ್ನು ಮನಮುಟ್ಟುವಂತೆ ಚಿತ್ರಿಸಿದ್ದಾರೆ. ಗ್ರಾಮಾಂತರ, ನಗರ ಪ್ರದೇಶದ ಜನರು ಕಿರುಚಿತ್ರ ವೀಕ್ಷಿಸುವ ಮೂಲಕ ಅಪ್ಪಟ ಪ್ರತಿಭೆ ನಾರದಮುನಿ ಅವರನ್ನು ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.
ಕಿರುಚಿತ್ರದ ನಿರ್ದೇಶಕ ನಾರದಮುನಿ ಎಂ. (ನಾನಿ), ಕಾಡಜ್ಜಿ ಮುರುಳಿ, ಚಿತ್ರತಂಡದ ನಂಜುಂಡಿ, ಸಿದ್ದೇಶ್, ಚಂದ್ರು, ಆಂಜನೇಯ, ಶಿವು, ನವೀನ್, ತೇಜು, ನಾಗರಾಜ್, ಅನಂತ್, ಬಾಲನಟ ಲೋಕಮಿತ್ರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.