ದಾವಣಗೆರೆ: ತಾನಾಜೀ ಚಿತ್ರ ಪ್ರದರ್ಶನ ನಿಲ್ಲಿಸುವಂತೆ ಒತ್ತಾಯಿಸಿ ಪ್ರತಿಭಟನೆ
Team Udayavani, Jan 10, 2020, 1:51 PM IST
ದಾವಣಗೆರೆ: ತಾನಾಜೀ ಚಿತ್ರ ಪ್ರದರ್ಶನ ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ನವ ನಿರ್ಮಾಣ ಸೇನೆಯಿಂದ ನಗರದ ತ್ರಿಶೂಲ್ ಚಿತ್ರಮಂದಿರದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಮಹಾರಾಷ್ಟ್ರದಲ್ಲಿ ಕನ್ನಡ ಚಿತ್ರಗಳ ಪೋಸ್ಟರ್ ಹರಿದು ಉದ್ದಟತನ ಮೆರೆಯಲಾಗಿದೆ. ನಾವು ಕೂಡ ಮರಾಠಿ ಚಿತ್ರಗಳನ್ನು ಬಹಿಷ್ಕಾರ ಮಾಡುತ್ತಿದ್ದೇವೆ ಎಂದು ಚಿತ್ರಮಂದಿರಕ್ಕೆ ನುಗ್ಗಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ.
ಮಾತ್ರವಲ್ಲದೆ ತಾನಾಜಿ ಚಿತ್ರದ ಪೋಸ್ಟರ್ ಹರಿದುಹಾಕಿದ ಕಾರ್ಯಕರ್ತರು, ಶಿವಸೇನೆ ಹಾಗೂ ಎಂಇಎಸ್ ಸಂಘಟನೆಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಚಾಲಕ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.