M.Com ಪ್ರಶ್ನೆಪತ್ರಿಕೆಯಲ್ಲಿ ತಾಂತ್ರಿಕ ನ್ಯೂನ್ಯತೆ: ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ
ದಾವಣಗೆರೆ ವಿವಿ ಪರೀಕ್ಷಾಂಗ ಕುಲಸಚಿವ ಹೇಳಿಕೆ
Team Udayavani, Sep 12, 2024, 9:12 PM IST
ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯ ಎಂ.ಕಾಂ.ನ ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸೆ. 11 ರಂದು ನಡೆದ ಬಿಸಿನೆಸ್ ಅಪ್ಲಿಕೇಷನ್ ಅಂಡ್ ಆಪರೇಶನ್ ರಿಸರ್ಚ್ ಪ್ರಶ್ನೆಪತ್ರಿಕೆಯಲ್ಲಿ ತಾಂತ್ರಿಕ ನ್ಯೂನ್ಯತೆಗೆ ಸಂಬಂಧಿ ಸಿದಂತೆ ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ವಿಶ್ವವಿದ್ಯಾನಿಲಯದ ನಿಯಮಾನುಸಾರ ಸೂಕ್ತ ಕ್ರಮ ತೆಗೆದುಕೊಳ್ಳ ಲಾಗುವುದು ಎಂದು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ. ರಮೇಶ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಆಗಿರುವ ತೊಂದರೆಯನ್ನು ನಿರ್ಲಕ್ಷ್ಯಲಾಗುವುದಿಲ್ಲ. ಆದ್ದರಿಂದ ನ್ಯೂನ್ಯತೆ ಕುರಿತು ಸಂಬಂಧಿಸಿದ ಪರೀಕ್ಷಾ ಮಂಡಳಿ ವಿಚಾರಣೆ ನಡೆಸಿ, ವರದಿ ಪರಿಶೀಲಿಸಿದ ನಂತರ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಪರಿಗಣಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ರೀತಿ ಆತಂಕ ಪಡಬಾರದು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.