ದಾವಣಗೆರೆ: 11 ತಿಂಗಳ ಮಗುವಿನೊಂದಿಗೆ ಮಹಿಳೆ ನೇಣಿಗೆ ಶರಣು

Team Udayavani, Jun 14, 2022, 5:21 PM IST

1-FFFSDF

ದಾವಣಗೆರೆ: ಪುಟ್ಟ ಮಗುವಿನೊಂದಿಗೆ ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ನಡೆದಿದೆ.ಮೃತರನ್ನು 25 ವರ್ಷದ ನಿಖಿತಾ ಹಾಗೂ 11 ತಿಂಗಳ ಮಗು ಅನೀಶ್ ಎಂದು ಗುರುತಿಸಲಾಗಿದೆ.

ಜಗಳೂರು ಪಟ್ಟಣದ ಜೆಸಿಆರ್ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಕೌಟುಂಬಿಕ ಕಲಹದ ಶಂಕೆ ವ್ಯಕ್ತವಾಗಿದೆ.ಮೊದಲು ಮಗನಿಗೆ ನೇಣು ಬಿಗಿದು ನಂತರ ತಾನು ಅದೇ ಹಗ್ಗದಲ್ಲಿ ನೇಣಿಗೆ ಶರಣಾಗಿದ್ದಾರೆ.

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುವ ಇಂಜಿನಿಯರ್ ಮನೋಜ್ ಕುಮಾರ್ ಪತ್ನಿ ನಿಖಿತಾ ಸೋಮವಾರ ತವರೂರು ಜಗಳೂರಿಗೆ ಬಂದಿದ್ದರು. ಮಂಗಳವಾರ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ನಿಖಿತಾ ತಂದೆ ತಾಯಿಯರಿಬ್ಬರೂ ಶಿಕ್ಷಕರಾಗಿದ್ದು, ಅವರು ಬೆಳಗ್ಗೆ ಶಾಲೆಗೆ ಹೋದ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.