ಬಿಜೆಪಿ-ಕಾಂಗ್ರೆಸ್‌ ಪಕ್ಷದಲ್ಲಿ  ಪಕ್ಷಾಂತರ ಪರ್ವ


Team Udayavani, Apr 27, 2018, 4:39 PM IST

27-April-18.jpg

ಶಹಾಬಾದ: ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಮತ್ತಿಮೂಡ ನೇತೃತ್ವದಲ್ಲಿ ಸುಮಾರು 150ಕ್ಕೂ ಹೆಚ್ಚಿನ ಜನರು ಗುರುವಾರ ಬಿಜೆಪಿ ಸೇರ್ಪಡೆಗೊಂಡರು.

ನಂದೂರ ಗ್ರಾಮದ ಕಾಂಗ್ರೆಸ್‌ ಮುಖಂಡ ಫಯೂಮ್‌ ಸಾಹೇಬ ಹಾಗೂ ಅವರ ಬೆಂಬಲಿಗರು, ಗೋಳಾ ಗ್ರಾಮದ ಯುವಕರು, ರಾಮ ಮೊಹಲ್ಲಾದ ಅಕ್ಬರ್‌ ಹುಸೇನಿ ಮತ್ತು ಅಬ್ಟಾಸ ಗೋಟೂರ್‌ ಸೇರಿದಂತೆ ಮಹಿಳೆಯರನ್ನು ಬಿಜೆಪಿಗೆ ಬರಮಾಡಿಕೊಳ್ಳಲಾಯಿತು.

ಈ ವೇಳೆ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಮತ್ತಿಮೂಡ ಮಾತನಾಡಿ, ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ ನನ್ನನ್ನು ಗುರುತಿಸಿ ಪಕ್ಷ ಈ ಬಾರಿ ನನಗೆ ಟಿಕೆಟ್‌ ನೀಡಿದೆ. ಪಕ್ಷ ನೀಡಿದ ಈ ದೊಡ್ಡ ಜವಾಬ್ದಾರಿಯನ್ನು ಸರಿಯಾಗಿ ತೆಗೆದುಕೊಂಡು ಹೋಗಬೇಕಾದರೆ ಬಿಜೆಪಿ ಕಾರ್ಯಕರ್ತರ ಸಹಕಾರ ಅಗತ್ಯವಾಗಿದೆ. ಈ ಬಾರಿ ತಮ್ಮೆಲ್ಲರ ಆಶೀರ್ವಾದದಿಂದ ಸೇವೆ ಸಲ್ಲುಸುವ ಭಾಗ್ಯ ನನಗೆ ಒಲಿದು ಬರಲಿದೆ ಎಂಬ ಆಶಾಭಾವನೆ ನನ್ನಲಿದೆ ಎಂದು ಹೇಳಿದರು.

ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಅಧ್ಯಕ್ಷ ಶರಣು ಸಲಗರ್‌, ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಉಪಾಧ್ಯಕ್ಷ ಸಿದ್ರಾಮಪ್ಪ, ಶರಣಪ್ಪ ಹದನೂರ, ಜ್ಯೋತಿ ಶರ್ಮಾ, ಅರುಣ ಪಟ್ಟಣಕರ್‌, ವಿನೋದ .ಕೆ.ಬಿ.ಶಾಣಪ್ಪ, ಶಾಂತಗೌಡ ನಂದೂರ ಮಾತನಾಡಿದರು. ಬಿಜೆಪಿ ನಗರ ಅಧ್ಯಕ್ಷ ಸುಭಾಷ ಜಾಪೂರ, ಉಪಾಧ್ಯಕ್ಷ ಅನಿಲಕುಮಾರ ಭೋರಗಾಂವಕರ್‌, ಶಿವಕುಮಾರ ಇಂಗಿನಶೆಟ್ಟಿ, ನರೇಂದ್ರ ವರ್ಮಾ, ಅಣವೀರ ಇಂಗಿನಶೆಟ್ಟಿ, ಅಶೋಕ ಕಟ್ಟಿ, ರಾಜು ಕೋಟೆ, ನಾಗರಾಜ ಮೇಲಗಿರಿ, ರವಿ ಬಿರಾದಾರ, ಬಸವರಾಜ ಬಿರಾದಾರ, ಚಂದ್ರಕಾಂತ ಗೊಬ್ಬೂರಕರ್‌, ಸೂರ್ಯಕಾಂತ ವಾರದ, ಕನಕಪ್ಪ ದಂಡಗುಲಕರ್‌, ಅಣೆಪ್ಪ ಇಂಗಿನಶೆಟ್ಟಿ, ಸಂಜಯ್‌ ಕೋರೆ ಇದ್ದರು.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.