ಮಂಗಳೂರು ಚಲೋಗೆ ಪೈಪೋಟಿ ಏಕೆ?: ದೇವೇಗೌಡ
Team Udayavani, Sep 6, 2017, 9:20 AM IST
ದಾವಣಗೆರೆ: ಮಂಗಳೂರು ಚಲೋ ವಿಷಯವಾಗಿ ಕಾಂಗ್ರೆಸ್ ಮತ್ತು ಬಿಜೆಪಿಯವರು ಯಾವ ಪುರುಷಾರ್ಥಕ್ಕಾಗಿ ಪೈಪೋಟಿ ನಡೆಸುತ್ತಿ ದ್ದಾರೆ ಎಂಬುದೇ ಅರ್ಥವಾಗಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಮಂಗಳೂರು ಅತಿ ಸೂಕ್ಷ್ಮಪ್ರದೇಶ. ಮಂಗಳೂರು ಚಲೋ ಹೆಸರಲ್ಲಿ ಬೈಕ್ ರ್ಯಾಲಿ ಹಮ್ಮಿಕೊಂಡಿರುವ ಬಿಜೆಪಿಯವರು ರಾಷ್ಟ್ರ, ರಾಜ್ಯಕ್ಕೆ ಯಾವ ಸಂದೇಶ ಕೊಡಲು ಬಯಸಿದ್ದಾರೆ. ಕಾಂಗ್ರೆಸ್ನವರು ಯಾವ ಕಾರಣಕ್ಕೆ ಆ ರ್ಯಾಲಿ ತಡೆಯಲಿಕ್ಕೆ ಹೊರಟಿದ್ದಾರೆ ಎಂಬುದೇ ಅರ್ಥವಾಗುತ್ತಿಲ್ಲ. ಇದೆಲ್ಲ ನಡೆಯುತ್ತಿರುವುದು ಅತಿ ದುರಂತ. ಎರಡು ರಾಷ್ಟ್ರೀಯ ಪಕ್ಷಗಳ ಈ ಪೈಪೋಟಿಯು ಮುಂದೆ ಭಾರೀ ದುಷ್ಪರಿಣಾಮ ಉಂಟು ಮಾಡಲಿದೆ. ಅದಕ್ಕೆ ಎರಡೂ ಪಕ್ಷಗಳು ತಕ್ಕ ಬೆಲೆ ತೆರಬೇಕಾಗುತ್ತದೆ. ಇದೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿರುವ ರಾಜ್ಯದ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.