ಜಿಲ್ಲೆಯ ಅಭಿವೃದ್ಧಿ ಮುನ್ನೋಟ: 7ಕೆವಿಜನ್‌-2025 ಕಾರ್ಯಾಗಾರ

Team Udayavani, Oct 5, 2017, 2:13 PM IST

05-STTAE–6.jpg

ದಾವಣಗೆರೆ: ಜಿಲ್ಲಾ ಮಟ್ಟದಲ್ಲಿ ವಿಜನ್‌- 2025 ಕುರಿತ ಅಭಿವೃದ್ಧಿ ಮುನ್ನೋಟದ ಬಗ್ಗೆ ಅಧಿಕಾರಿ, ಜನಪ್ರತಿನಿಧಿಗಳು, 
ವಿಷಯತಜ್ಞರು ಇತರರೊಡನೆ ಚರ್ಚಿಸಿ, ರೂಪುರೇಷೆ ನೀಡುವ ಉದ್ದೇಶದ ಕಾರ್ಯಾಗಾರ ಅ. 7ರಂದು ಬಾಪೂಜಿ ಬಿ-ಸ್ಕೂಲ್‌ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ತಿಳಿಸಿದ್ದಾರೆ.

ಮುಂದಿನ 7 ವರ್ಷದಲ್ಲಿ ಸಮಗ್ರ ಅಭಿವೃದ್ಧಿ ದೃಷ್ಟಿಯೊಂದಿಗೆ ರಾಜ್ಯ ಸರ್ಕಾರ ರೂಪಿಸಿರುವ ವಿಜನ್‌- 2025ಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದಲ್ಲೂ ವಿಚಾರ ಸಂಕಿರಣ, ಸಂವಾದ ಏರ್ಪಡಿಸಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯಾವಾವ ಕ್ಷೇತ್ರದಲ್ಲಿ ಏನೆಲ್ಲಾ ಕಾರ್ಯಕ್ರಮ ರೂಪಿಸಬಹುದು ಎಂಬುದರ ಬಗ್ಗೆ ಚರ್ಚಿಸಿ, ಒಂದು ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಬುಧವಾರ
ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶನಿವಾರ ಬೆಳಗ್ಗೆ 9ಕ್ಕೆ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌, ವಿಜನ್‌- 2025 ಮುಖ್ಯ ಕಾರ್ಯನಿರ್ವಾಹಕ ಅಧಿ ಕಾರಿ ರೇಣುಕಾ ಚಿದಂಬರಂ ಇತರರು ಭಾಗವಹಿಸುವರು. ಸಂಜೆ 5.30ರ ವರೆಗೆ ವಿವಿಧ ವಲಯಗಳ ತಜ್ಞರು, ಇತರರು ವಿಸ್ತೃತ ಚರ್ಚೆ ನಡೆಸುವರು ಎಂದು ತಿಳಿಸಿದರು. 

ಸಮಗ್ರ ಅಭಿವೃದ್ಧಿ ಕುರಿತ ವಿಜನ್‌- 2025 ಡಾಕ್ಯುಮೆಂಟ್‌ ಸಿದ್ಧಪಡಿಸಲು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಆರೋಗ್ಯ, ಶಿಕ್ಷಣ, ಕೃಷಿ ಮತ್ತು ಕೃಷಿ ಸಂಬಂ ಧಿತ, ಕೈಗಾರಿಕೆ, ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ಸೇರಿದಂತೆ 5 ವಲಯ ಗುರುತಿಸಲಾಗಿದೆ. ಕಾರ್ಯಾಗಾರದಲ್ಲಿ ಆಯಾಯ ವಲಯದ ಇಲಾಖಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿ ಗಳು, ತಜ್ಞರನ್ನೊಳಗೊಂಡ ಸಮಿತಿಗಳು ಚರ್ಚಿಸಲಿವೆ ಎಂದು ತಿಳಿಸಿದರು.

ವಿಜನ್‌- 2025 ಡಾಕ್ಯುಮೆಂಟ್‌ ಯೋಜನೆಯ ಕುರಿತು ಚರ್ಚೆಗಾಗಿ ಈಗಾಗಲೇ ತಜ್ಞರನ್ನು ಗುರುತಿಸಲಾಗಿದೆ. ಜಿಲ್ಲೆಯ ಮುಂದಿನ ಅಭಿವೃದ್ಧಿ ವಿಚಾರವಾಗಿ ರೂಪಿಸಿರುವ ವಿಜನ್‌-2025 ಒಂದು ಸರ್ಕಾರ-ಸಾರ್ವಜನಿಕರ ಸಹಭಾಗಿತ್ವ ಯೋಜನೆಯಂತೆ ಎಂದು ತಿಳಿಸಿದರು. ಹಿಂದುಳಿದ ವರ್ಗ ಇಲಾಖೆ ಜಿಲ್ಲಾ ಅಧಿಕಾರಿ ಎಸ್‌.ಆರ್‌. ಗಂಗಪ್ಪ ಇತರರು ಸುದ್ದಿಗೋಷ್ಠಿಯಲ್ಲಿದ್ದರು. 

ಟಾಪ್ ನ್ಯೂಸ್

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

1-bharat

Bharatanatyam; ರಾಜ್ಯ ಮಟ್ಟದ ಶಿಷ್ಯವೇತನಕ್ಕೆ ಅದಿತಿ ಜಿ.ಮಂಡೀಚ,ಸ್ವಾತಿ ಆಯ್ಕೆ

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.