ಮುಸ್ಲಿಮರನ್ನು ಸಂದೇಹದಿಂದ ನೋಡದಿರಿ: ಮುರುಘಾ ಶ್ರೀ
Team Udayavani, May 7, 2017, 10:55 AM IST
ದಾವಣಗೆರೆ: ಎಲ್ಲ ಧರ್ಮೀಯರನ್ನು ಒಳಗೊಳ್ಳಿಸಿಕೊಳ್ಳದೆ ಸಮಗ್ರ, ಸುಭದ್ರ ಭಾರತ ಕಟ್ಟುವುದು ಅಸಾಧ್ಯ ಎಂದು ಚಿತ್ರದುರ್ಗ ಮುರುಘರಾಜೇಂದ್ರ ಬೃಹನ್ಮಠದ ಡಾ| ಶ್ರೀ ಶಿವಮೂರ್ತಿ ಮುರುಘಾ ಶರಣರು ಪ್ರತಿಪಾದಿಸಿದರು.
ಶನಿವಾರ ಹೈಸ್ಕೂಲ್ ಮೈದಾನದಲ್ಲಿ ಆರೆಸ್ಸೆಸ್ನ ಕರ್ನಾಟಕ ದಕ್ಷಿಣ ಪ್ರಾಂತ ಶಿಕ್ಷಾ ವರ್ಗ ಸಮಾರೋಪದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಭಾರತ ನಮ್ಮ ದೇಶ. ನಮ್ಮ ದೇಶಕ್ಕಾಗಿ ಬಾಳುತ್ತೇವೆ.
ಯಾರೋ ಕೆಲವರು ಮಾಡುವ ದ್ರೋಹದ ಕೆಲಸಕ್ಕೆ ಎಲ್ಲರನ್ನೂ ಅನುಮಾನದಿಂದ ನೋಡ ಬೇಡಿ ಎಂಬುದಾಗಿ ಮುಸ್ಲಿಮರು ಹೇಳುತ್ತಾರೆ ಎಂದು ತಿಳಿಸಿದರು.
ಆರ್ಎಸ್ಎಸ್ ಹಮ್ಮಿಕೊಂಡಿರುವ ಅನೇಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೇನೆ. ಈ ಹಿಂದೆ ಅಂಬೇಡ್ಕರ್ ಕುರಿತು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೆ. ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಹಪಂಕ್ತಿ ಭೋಜನದದಲ್ಲೂ ಭಾಗಿಯಾಗಿದ್ದೇನೆ. ನಾನು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದೇನೆ. ಆರ್ಎಸ್ಎಸ್ ದೇಶದ ಅಭಿವೃದ್ಧಿಗೆ ನಿವಾಸಿಗಳನ್ನು ಒಗ್ಗೂಡಿಸುವಲ್ಲಿ ಕಾರ್ಯನಿರತವಾಗಿದೆ. ಹೀಗಾಗಿ ನನ್ನ ಮತ್ತು ಸಂಘದವರ ಆಶಯ, ಗುರಿಗಳಲ್ಲಿ ಸಾಮ್ಯತೆ ಕಂಡು ಬರುತ್ತದೆ ಎಂದು ಶ್ರೀಗಳು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.