ವೈದ್ಯ ಸಾಹಿತಿ, ಪ್ರಖ್ಯಾತ ಸ್ತ್ರೀ ರೋಗ ತಜ್ಞೆ ಡಾ.ಗಿರಿಜಮ್ಮ ನಿಧನ
Team Udayavani, Aug 17, 2021, 1:51 PM IST
ದಾವಣಗೆರೆ: ವೈದ್ಯ ಸಾಹಿತಿ, ಪ್ರಖ್ಯಾತ ಸ್ತ್ರೀ ರೋಗ ಹಾಗೂ ಪ್ರಸೂತಿ ತಜ್ಞರಾದ ಡಾ.ಗಿರಿಜಮ್ಮ(70 ವ) ಬುಧವಾರ ಬೆಳಗ್ಗೆ ದಾವಣಗೆರೆಯ ಎಸ್.ಎಸ್ ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.
ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ಸ್ವಚ್ಚತೆಯ ಅರಿವು ಮೂಡಿಸಿದ್ದರು. ಅನೇಕ ವೈದ್ಯಕೀಯ ಸಾಹಿತ್ಯದಲ್ಲಿ ಛಾಪು ಮೂಡಿಸಿದ್ದ ಗಿರಿಜಮ್ಮ ಅವರು ಸುದೀರ್ಘ 20 ವರ್ಷ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕಿರುಚಿತ್ರ ಹಾಗೂ ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದರು. ಗಿರಿಜಮ್ಮ ಅವರು ಅನೇಕ ಲೇಖನಗಳ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಬೆಳಕು ಮೂಡಿಸಿದ್ದರು.
ಇದನ್ನೂ ಓದಿ:ಸಂಘದ ಗತವೈಭವ ಮತ್ತೆ ಮರುಕಳಿಸಲು ಸದಸ್ಯರು ಕೈಜೋಡಿಸಿ: ಅಡೊಕೇಟ್ ಜಗದೀಶ್ ಹೆಗ್ಡೆ
ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. ಮೃತರ ಅಂತ್ಯಕ್ರಿಯೆ ಬುಧವಾರ ಸಂಜೆ ಜರುಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.