ಪ್ರತ್ಯೇಕ ಡೈರಿ ಸ್ಥಾಪನೆಗೆ ವರ್ಷಾಂತ್ಯದಲ್ಲಿ ಚಾಲನೆ


Team Udayavani, Jun 19, 2017, 1:24 PM IST

dvg2.jpg

ದಾವಣಗೆರೆ: ಚಿತ್ರದುರ್ಗ, ದಾವಣಗೆರೆ ಜಿಲ್ಲೆಗೆ ಸೇರಿದ ಪ್ರತ್ಯೇಕ ಡೈರಿ ಸ್ಥಾಪನೆಗೆ ಇದೀಗ ಪ್ರಕ್ರಿಯೆ ಚುರುಕುಗೊಂಡಿದೆ. ಶಿವಮೊಗ್ಗದೊಂದಿಗೆ ಸೇರಿಕೊಂಡಿರುವ ದಾವಣಗೆರೆ- ಚಿತ್ರದುರ್ಗ ಜಿಲ್ಲೆಗಳನ್ನು ಪ್ರತ್ಯೇಕಿಸಿ, ಹಾಲು ಉತ್ಪಾದಕರಿಗೆ ಇನ್ನಷ್ಟು ಅವಕಾಶ ಮಾಡಿಕೊಡುವ ಈ ಉದ್ದೇಶ ಕಳೆದ ಮೂರು ವರ್ಷಳಿಂದ ಕಡತದ ಹಂತದಲ್ಲಿಯೇ ಇದೆ.

ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ರ ಆಶಯದಂತೆ ಪ್ರತ್ಯೇಕ ಘಟಕ ಸ್ಥಾಪಿಸುವ ಕಾರ್ಯ ಚುರುಕುಗೊಂಡಿದೆ. ಪ್ರತ್ಯೇಕ ಘಟಕ ಸ್ಥಾಪನೆಗೆ ಬೇಕಾದ ಎಲ್ಲಾ ಸವಲತ್ತುಗಳು ಇವೆ. ಎಚ್‌. ಕಲ್ಪನಹಳ್ಳಿಯ ಬಳಿ ಅಗತ್ಯ ಜಾಗವಿದೆ. 14 ಎಕರೆ, ಚಿತ್ರದುರ್ಗದಲ್ಲಿ 50 ಸಾವಿರ ಲೀಟರ್‌ ಹಾಲು ಶೇಖರಿಸಲು ಘಟಕ ಇದೆ.

ದೊಡ್ಡ ಬಾತಿಯಲ್ಲಿ 50 ಸಾವಿರ ಲೀಟರ್‌ ಹಾಲು ಪ್ಯಾಕ್‌ ಮಾಡುವ ಘಟಕ ಇದೆ. ಜೊತೆಗೆ ಇಲ್ಲಿಯೇ ಮೊಸರು, ಮಜ್ಜಿಗೆ ತಯಾರಿಸಲಾಗುತ್ತಿದೆ. ಶೀಘ್ರದಲ್ಲಿಯೇ ಪೇಡಾ ಮಾಡುವ ಕಾರ್ಯ ಆರಂಭವಾಗಲಿದೆ. ಬಹುತೇಕ ಸವಲತ್ತು ಇವೆ. ಅತ್ಯಾಧುನಿಕ ಡೈರಿ ಘಟಕ ಸ್ಥಾಪನೆ ಕಾರ್ಯಕ್ಕೆ ಚಾಲನೆ ನೀಡಬೇಕಿದೆ. 

ಎಚ್‌. ಕಲ್ಪನಹಳ್ಳಿಯಲ್ಲಿರುವ 14 ಎಕರೆ ಜಾಗದಲ್ಲಿ ಅತ್ಯಾಧುನಿಕ ಡೈರಿ ಘಟಕ ಸ್ಥಾಪಿಸುವ ಉದ್ದೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಎಸ್‌. ಮಲ್ಲಿಕಾರ್ಜುನ್‌, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೊಂದಿದ್ದಾರೆ. ಕಾಂಗ್ರೆಸ್‌ ಸರ್ಕಾರ ಬಂದ ಆರಂಭದ ಬಜೆಟ್‌ನಲ್ಲಿಯೇ ಈ ಕುರಿತು ಪ್ರಸ್ತಾಪ ಮಾಡಲಾಗಿತ್ತು. 

ಆದರೆ, ಕಲ್ಪನಹಳ್ಳಿಯ ಡೈರಿ ಜಾಗಕ್ಕೆ ರಸ್ತೆ ಸಮಸ್ಯೆ ಎದುರಾಯಿತು. ಇದರಿಂದ ಡೈರಿ ಆರಂಭ ಸಾಧ್ಯವಾಗಲಿಲ್ಲ. ಇದೀಗ ಜಾಗಕ್ಕೆ ರಸ್ತೆ ಮಾಡುವ ಕಾರ್ಯ ಅಂತಿಮ ಹಂತ ತಲುಪಿದೆ. ರಸ್ತೆ ನಿರ್ಮಾಣಕ್ಕೆ ಇದ್ದ ಅಡೆ ತಡೆಗಳನ್ನು ಇಬ್ಬರು ನಾಯಕರು ಪರಿಹರಿಸಿದ್ದಾರೆ.

1 ಕೋಟಿ ರೂ. ವೆಚ್ಚದ ರಸ್ತೆ ನಿರ್ಮಾಣಕ್ಕೆ ಚಾಲನೆ ದೊರೆತಿದೆ. ಕೆಎಂಎಫ್‌ ರಸ್ತೆ ನಿರ್ಮಾಣಕ್ಕೆ 50 ಲಕ್ಷ ರೂ. ಅನುದಾನ ನೀಡುವ ಭರವಸೆ ನೀಡಿದೆ. ಉಳಿದ 50 ಲಕ್ಷ ರೂ. ಗಳನ್ನು ಶಿಮುಲ್‌ನಿಂದಲೇ ಭರಿಸಲು ನಿರ್ಧರಿಸಲಾಗಿದೆ. ಅಲ್ಲಿಗೆ ವರ್ಷಾಂತ್ಯಕ್ಕೆ ಡೈರಿ ಘಟಕದ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆಯಲಿದೆ. 

ಟಾಪ್ ನ್ಯೂಸ್

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

1-bel

Nagaland; ವಾಹನ ಕಂದಕಕ್ಕೆ ಬಿದ್ದು ಬೆಳಗಾವಿ ಯೋಧ ಹುತಾತ್ಮ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.