ಗುಣಮಟ್ಟದ ಶಿಕ್ಷಣಕ್ಕೆ ಮಹತ್ವ ಕೊಡಿ

Team Udayavani, Mar 4, 2018, 12:58 PM IST

gul-8.jpg

ಭಾಲ್ಕಿ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪಾಲಕರು ಮತ್ತು ಶಿಕ್ಷಕರು ಶ್ರಮಿಸಬೇಕು ಎಂದು ಎಸ್‌ಎಲ್‌ಡಿಇಸಿ ಟ್ರಸ್ಟ್‌ ಕಾರ್ಯದರ್ಶಿ ಉಷಾ ಖಂಡ್ರೆ ಹೇಳಿದರು.

ಪಟ್ಟಣದ ಸೂರ್ಯೋದಯ ಪಬ್ಲಿಕ್‌ ಶಾಲೆಯಲ್ಲಿ ವಾರ್ಷಿಕೋತ್ಸವ ನಿಮಿತ್ತ ನಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಒಂದು ಶಿಕ್ಷಣ ಸಂಸ್ಥೆಯಲ್ಲಿ ಪಾಲಕ, ಬಾಲಕ, ಶಿಕ್ಷಕ ಮತ್ತು ಆಡಳಿತ ಮಂಡಳಿಯವರ ಪಾಲು ಬಹುಮುಖ್ಯವಾಗಿದೆ. ಪಾಲಕರು ಶಾಲೆ ಜೊತೆಗೆ ನಿರಂತರ ಸಂಪರ್ಕ ಹೊಂದಿರಬೇಕು ಎಂದು ಹೇಳಿದರು.

ಉಪನ್ಯಾಸಕ ಪ್ರೊ| ಚಂದ್ರಕಾಂತ ಬಿರಾದಾರ ಮಾತನಾಡಿ, ಒಬ್ಬ ವ್ಯಕ್ತಿ ಬದುಕಿನಲ್ಲಿ ಏನಾದರೂ ಸಾಧಿಸಬೇಕು ಎಂದು ಛಲತೊಟ್ಟು ನಿಂತಾಗ ಯಶಸ್ಸು ಖಂಡಿತಾ ಸಾಧ್ಯ. ಒಂದು ದೇಶದ ಶ್ರೀಮಂತಿಕೆಯನ್ನು ಆ ದೇಶದ ಶೈಕ್ಷಣಿಕ ಗುಣಮಟ್ಟದಿಂದ ಅಳೆಯಲಾಗುತ್ತದೆ. ಹೀಗಾಗಿ ನಾವು ನಮ್ಮ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಶ್ರಮಿಸುವಂತಾಗಬೇಕು. ಶಿಕ್ಷಣ ಮತ್ತು ಸಂಸ್ಕಾರ ಸೇರಿದಾಗ ಮಾತ್ರ ಆ ವ್ಯಕ್ತಿ ಪರಿಪೂರ್ಣವಾಗಲು ಸಾಧ್ಯ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಎಸ್‌ಎಲ್‌ಡಿಇಸಿ ಟ್ರಸ್ಟ್‌ ಅಧ್ಯಕ್ಷ ಸಂತೋಷ ಖಂಡ್ರೆ ಮಾತನಾಡಿ, ಪಾಲಕರು ತಮ್ಮ ಮಕ್ಕಳೊಂದಿಗೆ ಸ್ನೇಹಿತರಂತೆ ವರ್ತಿಸಬೇಕು. ಮಕ್ಕಳ ಜೊತೆಯಲ್ಲಿ ತಾಯಿ, ತಂದೆ, ಅಕ್ಕ, ಅಣ್ಣ, ಅಜ್ಜ, ಅಜ್ಜಿಯರ ಎಲ್ಲಾ ಪಾತ್ರಗಳನ್ನು ಪಾಲಕರು ನಿರ್ವಹಿಸಬೇಕು. ಆಗ ಮಾತ್ರ ಆ ಮಗು ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯ ಎಂದು ಹೇಳಿದರು.

ಮುಖ್ಯಗುರು ಅನೀಲ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಮಶೆಟ್ಟಿ ಸ್ವಾಮಿ ವಿದ್ಯಾರ್ಥಿಗಳ ಬೆಳವಣಿಗೆ ಕುರಿತು ಮಾತನಾಡಿದರು. ಇದೇವೇಳೆ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಅಂಕಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮತ್ತು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಲಕ್ಷ್ಮಿಬಾಯಿ ಖಂಡ್ರೆ, ತೊರಣಗೆ ಗುರೂಜಿ, ಹರಿದೇವ ರುದ್ರಮಣಿ, ರಾಜೇಶ ಮುಗಟೆ, ಜಯರಾಜ ದಾಬಶೆಟ್ಟಿ, ಮಾಸುಮ ಅಲಿ, ವಿರಶಟ್ಟಿ, ವಿದ್ಯಾ, ಪ್ರಭು,
ಮಂಜಪ್ಪ ಉಪಸ್ಥಿತರಿದ್ದರು. ಶಾಲೆಯ ಪುಟ್ಟ ವಿದ್ಯಾರ್ಥಿಗಳು ಕಾರ್ಯಕ್ರಮ ನಿರೂಪಣೆ ಮಾಡಿದ್ದು ವಿಶೇಷವಾಗಿತು

ಟಾಪ್ ನ್ಯೂಸ್

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.