ಕೊಚ್ಚಿ ಹೋದ ಭದ್ರಾ ನಾಲಾ ತಡೆಗೋಡೆ; ಹೊಸ ಗದ್ದೆಗಳಿಗೆ ನುಗ್ಗಿದ ನೀರು
Team Udayavani, Oct 2, 2022, 1:18 PM IST
ದಾವಣಗೆರೆ: ತಾಲೂಕಿನ ನಲ್ಕುಂದ ಗ್ರಾಮದ ಬಳಿ ಭದ್ರಾ ನಾಲಾ ತಡೆಗೋಡೆ ಕೊಚ್ಚಿ ಹೋದ ಪರಿಣಾಮ ಭಾರೀ ಪ್ರಮಾಣದಲ್ಲಿ ನಾಲೆಯ ನೀರು ಹೊಲ ಗದ್ದೆಗಳಿಗೆ ನುಗ್ಗಿದ್ದರಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಅಡಕೆ, ಬಾಳೆ ತೋಟ ಜಲಾವೃತವಾಗಿವೆ. ರಸ್ತೆ ಸಂಪರ್ಕ ಕಡಿತಗೊಂಡಿದೆ.
ದಾವಣಗೆರೆ ತಾಲೂಕಿನ ಶ್ಯಾಗಲೆ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಶ್ಯಾಗಲೆ, ಲೋಕಿಕೆರೆ, ಮತ್ತಿ, ಹೂವಿನಮಡು ಗ್ರಾಮಗಳಿಗೆ ಸಂಪರ್ಕವೇ ಇಲ್ಲವಾಗಿದೆ.
ಇದನ್ನೂ ಓದಿ:ಬಂಟ್ವಾಳ: ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್.! ವೇಷ ಹಾಕಿ ಮನೆ ಮನೆಗೆ ತೆರಳಿ ಹಣ ಸಂಗ್ರಹ
ಜಿಲ್ಲಾ ಕೇಂದ್ರ ದಾವಣಗೆರೆಯ ಹಳೆ ಚಿಕ್ಕನಹಳ್ಳಿ ಬಡಾವಣೆಗೆ ಹಳ್ಳದ ಮನೆಗಳಿಗೆ ನುಗ್ಗಿದೆ. ಇಡೀ ಬಡಾವಣೆ ಜಲಾವೃತವಾಗಿದೆ. ಜನರು ರಾತ್ರಿಯಿಡೀ ತೊಂದರೆ ಅನುಭವಿಸುವಂತಾಯಿತು. ಈವರೆಗೆ ಅಧಿಕಾರಿಗಳು ಬಂದು ಪರಿಹಾರ ಕಾರ್ಯ ಕೈಗೊಂಡಿಲ್ಲ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.