ವಿವಿಧ ಪಕ್ಷದ ಏಜೆಂಟರಿಗೆ ಇವಿಎಂ -ವಿವಿ ಪ್ಯಾಟ್ ಮಾಹಿತಿ
Team Udayavani, May 2, 2018, 5:05 PM IST
ಸಂಡೂರು: ಪಟ್ಟಣದ ಛತ್ರಪತಿ ಶಿವಾಜಿ ವಿದ್ಯಾಮಂದಿರದಲ್ಲಿ ಎಲ್ಲಾ ಪಕ್ಷದ ಏಜೆಂಟರ್‌ಗಳಿಗೆ ಇವಿಎಂ ಮತ್ತು ವಿವಿ ಪ್ಯಾಟ್‌ಗಳ ಕುರಿತು ಚುನಾವಣಾ ಜನರಲ್ ವೀಕ್ಷಕ ಸೋಯಿಲ್ ಅಲಿ ಉಪಯುಕ್ತ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಎಚ್.ಎಂ.ರಮೇಶ್ ಮಾತನಾಡಿ, ಮತದಾನಕ್ಕೂ ಪೂರ್ವದಲ್ಲಿ ಎಲ್ಲಾ ಏಜೆಂಟರ್‌ಗಳಿಗೆ ಮತಯಂತ್ರಗಳ ಸೀಲ್ ಹೊಡೆಯುವುದು, ಅವುಗಳ ಕ್ರಮಬದ್ಧತೆ ಮತ್ತು ಯಾವ ರೀತಿಯಾಗಿ ಕಾರ್ಯನಿರ್ವಹಿಸುತ್ತೇವೆ, ಅಲ್ಲದೇ ವಿವಿ ಪ್ಯಾಟ್‌ಗಳಲ್ಲಿ ಯಾವ ರೀತಿಯಾಗಿ ಮಾಹಿತಿ ಸಿಗುತ್ತದೆ ಎನ್ನುವ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.
ಮತದಾನದ ದಿನದಂದು ಯಾವುದೇ ಕಾರಣಕ್ಕೂ ಗೊಂದಲ ಉಂಟು ಮಾಡಬಾರದು. ಅಲ್ಲದೇ ಸರಿಯಾದ ಸಮಯಕ್ಕೆ ಹಾಜರಾಗಿ ಪರಿಶೀಲಿಸಿಕೊಳ್ಳಬೇಕು. ತಡವಾಗಿ ಬಂದವರಿಗೆ ಮತ್ತೆ ತೋರಿಸುವುದಿಲ್ಲ. ಆದ್ದರಿಂದ ಇಂದು ನಿಮ್ಮ ಅನುಮಾನಗಳನ್ನು ಪರಿಶೀಲಿಸಿಕೊಳ್ಳಬೇಕೆಂದರು. ಈ ಸಂದರ್ಭದಲ್ಲಿ ಜೆಡಿಎಸ್ ನಿಂದ ಗೌರೀಶ್, ಕಾಂಗ್ರೆಸ್‌ನಿಂದ ವಲಿಸಾಬ್, ಪಕ್ಷೇತರ ಅಭ್ಯರ್ಥಿ ಪರವಾಗಿ ಎಂ.ಅಂಜಿನಪ್ಪ, ಬಿಜೆಪಿಯಿಂದ ಎನ್.ಉಜ್ಜಿನಪ್ಪ , ಎಂಇಪಿಯಿಂದ ಶಬ್ಬೀರ್ ಹಾಗೂ ಚುನಾವಣಾಧಿಕಾರಿ ಜಿ.ಮುನಿಯಪ್ಪ ಸೇರಿದಂತೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Toxic: ಯಶ್ ಬರ್ತ್ ಡೇಗೆ ʼಟಾಕ್ಸಿಕ್ʼನಿಂದ ಸಿಗಲಿದೆ ಬಿಗ್ ಅಪ್ಡೇಟ್; ಫ್ಯಾನ್ಸ್ ಥ್ರಿಲ್
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.