ರೈತರ ಬೀದಿ ಕಂಟೇನ್ಮೆಂಟ್‌ ಝೋನ್‌: ಎಸ್ಪಿ

Team Udayavani, May 15, 2020, 6:02 AM IST

ರೈತರ ಬೀದಿ ಕಂಟೇನ್ಮೆಂಟ್‌ ಝೋನ್‌: ಎಸ್ಪಿ

ಸಾಂದರ್ಭಿಕ ಚಿತ್ರ

ದಾವಣಗೆರೆ: ಕೋವಿಡ್ ಪಾಸಿಟಿವ್‌ ಪ್ರಕರಣ ದೃಢಪಟ್ಟಿರುವುದರಿಂದ ರೈತರ ಬೀದಿಯನ್ನು ಕಂಟೈನ್‌ಮೆಂಟ್‌ ಝೋನ್‌ ಮಾಡಲಾಗುವುದು ಎಂದು ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ತಿಳಿಸಿದರು.

ಬೆಳ್ಳುಳ್ಳಿ ವ್ಯಾಪಾರಿ ವಾಸ ಮಾಡುತ್ತಿರುವ ರೈತರ ಬೀದಿ 8ನೇ ಕಂಟೇನ್‌ಮೆಂಟ್‌ ಝೋನ್‌ ಆಗಲಿದೆ. ಸ್ಥಳ ಪರಿಶೀಲನೆ ನಡೆಸಿದ್ದು ಬ್ಯಾರಿಕೇಡಿಂಗ್‌ ಮಾಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ದಾವಣಗೆರೆಯಲ್ಲಿ ಕೆಲವರಲ್ಲಿ ಕೋವಿಡ್ ಸೋಂಕಿಗೆ ಈರುಳ್ಳಿ, ಬೆಳ್ಳುಳ್ಳಿ ವಹಿವಾಟು ಮೂಲವಾಗಿದೆ. ಹಾಗಾಗಿ ದಾವಣಗೆರೆಗೆ ಎಲ್ಲಿಂದ ಅತಿ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬರುತ್ತಿದೆ. ಈರುಳ್ಳಿ, ಬೆಳ್ಳುಳ್ಳಿ ಸಾಗಾಣಿಕೆ ಲಾರಿಗಳ ಚಾಲಕರು, ಕ್ಲೀನರ್‌ ಇತರೆ ವಿಚಾರಗಳ ಬಗ್ಗೆ ವಕೌìಟ್‌ ಮಾಡಲಾಗುತ್ತಿದೆ ಎಂದರು.

ಕಂಟೈನ್‌ಮೆಂಟ್‌ ಝೋನ್‌ನಲ್ಲಿ ಕೆಲಸ ಮಾಡುವ ಪೊಲೀಸ್‌ ಸಿಬ್ಬಂದಿಗೆ ತ್ರಿ ಲೇಯರ್‌, ಎನ್‌ -95 ಮಾಸ್ಕ್, ಫೇಸ್‌ಶೀಲ್ಡ್‌ ನೀಡಲಾಗಿದೆ. ಝೋನ್‌ನ ಒಳಗೆ ಸಂಚರಿಸುವಾಗ ಕಡ್ಡಾಯವಾಗಿ ಪಿಪಿಇ ಕಿಟ್‌ ಧರಿಸಬೇಕಾಗುತ್ತದೆ. ಜಿಲ್ಲಾಡಳಿತದಿಂದ ಪಿಪಿಇ ಕಿಟ್‌ ನೀಡಲಾಗಿದೆ. ಕಂಟೈನ್‌ ಮೆಂಟ್‌ ಝೋನ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿ ಅತೀ ಮುಖ್ಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಹಾಗೂ ಮನೆಗೆ ಹೋದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಪೊಲೀಸ್‌ ಅಧಿಕಾರಿ, ಸಿಬ್ಬಂದಿಯಲ್ಲಿ ರೋಗ ನಿರೋಧಕ ಶಕ್ತಿ ವರ್ಧಿಸಲು ಆರ್ಸ್‌ಆಲ್ಬ್ ಗುಳಿಗೆ, ಚ್ಯವನ್‌ ಪ್ರಾಶ್‌ ನೀಡಲಾಗಿದೆ ಎಂದು ತಿಳಿಸಿದರು.

ಸೋಂಕಿತ ಸಂಚಾರಿ ಪೇದೆ ಸಾಂಸ್ಥಿಕ ಕ್ವಾರಂಟೈನ್‌ ನಲ್ಲಿದ್ದು, ತಾಂತ್ರಿಕ ಕಾರಣಕ್ಕೆ ವಾಸ ಇದ್ದಂತಹ ಪ್ರದೇಶವನ್ನು ಸೀಲ್‌ ಡೌನ್‌ ಮಾಡಲಾಗುತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.