ಕ್ವಾರಂಟೈನ್‌ನಲ್ಲಿರುವವರಲ್ಲಿ ಆತ್ಮಸ್ಥೈರ್ಯ ಮೂಡಿಸಿ
Team Udayavani, Jun 23, 2020, 9:24 AM IST
ಹೊನ್ನಾಳಿ: ಕ್ವಾರೈಂಟೈನ್‌ನಲ್ಲಿರುವ ಗ್ರಾಮೀಣ ಪ್ರದೇಶದವರುಲ್ಲಿ ಆತ್ಮಸ್ಥೈರ್ಯ ಮೂಡಿಸಿ. ಇಲ್ಲದಿದ್ದರೆ ಅವರಲ್ಲಿ ಭಯ ಹೆಚ್ಚಾಗುತ್ತದೆ ಎಂದು ಜಿಪಂ ಅಧ್ಯಕ್ಷೆ ದೀಪಾ ಜಗದೀಶ್, ಆರೋಗ್ಯ ಇಲಾಖೆ ಅ ಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಾಪಂ ಸಾಮರ್ಥ್ಯಸೌಧದಲ್ಲಿ ಸೋಮವಾರ ನಡೆದ ಕೋವಿಡ್-19 ಸಭೆಯಲ್ಲಿ ಅವರು ಮಾತನಾಡಿದರು. ಇತ್ತೀಚಿಗೆ ಕೋವಿಡ್ ಸೋಂಕು ನಗರ-ಪಟ್ಟಣ ಪ್ರದೇಶಗಳಲ್ಲಿತ್ತು. ಈಗ ಗ್ರಾಮೀಣ ಪ್ರದೇಶಕ್ಕೂ ಕಾಲಿಟ್ಟಿರುವುದರಿಂದ ಜನ ಭಯಭೀತರಾಗಿದ್ದಾರೆ. ಅವರಿಗೆ ಮುಂಜಾಗ್ರñತಾ ಕ್ರಮವಾಗಿ ಮಾಸ್ಕ್ ಧರಿಸುವಂತೆ ಹಾಗೂ ಸ್ಯಾನಿಟೈಸರ್ ಬಳಸುವಂತೆ ಹಾಗೂ ಬಹುಮುಖ್ಯವಾಗಿ ಸ್ವತ್ಛತೆಯಿಂದ ಇರುವಂತೆ ತಿಳಿಸಿ. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸ್ಯಾನಿಟೈಸ್ ಮಾಡಿ. ಸಾಮಾಜಿಕ ಅಂತರ ಕಾಪಾಡಲು ಬಿಇಒ ಕ್ರಮ ವಹಿಸಬೇಕು ಎಂದರು. ಜಿಪಂ ಸಿಇಒ ಪದ್ಮಾ ಬಸವಂತಪ್ಪ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ಈ ವಿಷಯದಲ್ಲಿ ಪಿಡಿಒಗಳು ನಿರ್ಲಕ್ಷ್ಯ ವಹಿಸಬಾರದು ಎಂದು ತಿಳಿಸಿದರು.
ಜಿಪಂ ಸದಸ್ಯರಾದ ಉಮಾ, ಸುರೇಂದ್ರ ನಾಯ್ಕ, ತಾಪಂ ಪ್ರಭಾರಿ ಅಧ್ಯಕ್ಷ ರಂಗನಾಥ್, ಉಪಾಧ್ಯಕ್ಷ ತಿಪ್ಪೇಶಪ್ಪ, ಸದಸ್ಯರಾದ ಶಿವಾನಂದ್, ರವಿಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ| ಕೆಂಚಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.