ಪಾಕ್ ಧ್ವಜ ತುಳಿದು ಪ್ರತಿಭಟನೆ
Team Udayavani, Feb 16, 2019, 10:02 AM IST
ದಾವಣಗೆರೆ: ಶ್ರೀನಗರ-ಜಮ್ಮು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿ ಅವಂತಿಪೋರಾದಲ್ಲಿ ಗುರುವಾರ ಜೈಶ್-ಎ- ಮೊಹಮ್ಮದ್ ಉಗ್ರರು ನಡೆಸಿದ ಪೈಶಾಚಿಕ ಕೃತ್ಯ ಖಂಡಿಸಿ ನಗರದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಶುಕ್ರವಾರ ಜಮಾಯಿಸಿದ ಕಾರ್ಯಕರ್ತರು, ಭಾರತೀಯ ಸಿಆರ್ಪಿಎಫ್ನ 44ಕ್ಕೂ ಹೆಚ್ಚು ಸೈನಿಕರು ಉಗ್ರರ ಅಟ್ಟಹಾಸಕ್ಕೆ ಬಲಿಯಾಗಿರುವುದನ್ನು ತೀವ್ರವಾಗಿ ಖಂಡಿಸಿ ಪಾಕಿಸ್ತಾನ ಧ್ವಜ ತುಳಿದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಸೇನೆಯ ರಾಜ್ಯ ಸಂಪರ್ಕ ಪ್ರಮುಖ್ ಪರಶುರಾಮ್ ನಡುಮನಿ ಮಾತನಾಡಿ, ಉಗ್ರರು ಭಾರತೀಯ ಸೇನೆ ಮೇಲೆ ದಾಳಿ ನಡೆಸುವ ಬಗ್ಗೆ
ಗುಪ್ತಚರ ಇಲಾಖೆಗೆ ಪೂರ್ವದಲ್ಲೇ ಮಾಹಿತಿ ಇದ್ದರೂ ಕೂಡ ನಿರ್ಲಕ್ಷ್ಯ ವಹಿಸಿರುವುದು ನಿಜಕ್ಕೂ ಶೋಚನಿಯ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ಈ ಕೂಡಲೇ ಪಾಕಿಸ್ತಾನದ ಮೇಲೆ ಯುದ್ಧ ಸಾರಬೇಕು. ಇಲ್ಲದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಿಂದೂಗಳ ವೋಟು ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಪ್ರಮುಖ್ ಶ್ರೀಧರ್ ಪಟೇಲ್, ಮಾಧ್ಯಮ ಪ್ರಮುಖ್ ವಿನೋದ್ ರಾಜ್, ಮತ್ತಿ ಕುಮಾರ್, ನೂತನ್ ಆಚಾರ್ಯ ಇತರೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.